ಈವರೆಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,39,06,972 ಕೋಟಿಗೆ ಏರಿಕೆಯಾಗಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 49,636ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 706 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 2020ರ ಮಾರ್ಚ್ ನಲ್ಲಿ ಕೋವಿಡ್ ನಿಂದ ಮೃತಪಟ್ಟ ಮೊದಲ ಪ್ರಕರಣ ವರದಿಯಾಗಿತ್ತು.
24 ಗಂಟೆಯ ಅವಧಿಯಲ್ಲಿ 36,31,977 ಲಕ್ಷ ಕೋವಿಡ್ ಡೋಸ್ ನೀಡಲಾಗಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ 2,14,27,81,911 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.