ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ.
ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು.