ನವದೆಹಲಿ: ನೌಕರರು ತಮ್ಮ ಮ್ಯಾನೇಜರ್‌ಗಳ ಅನುಮತಿ ಪಡೆದು ಕಂಪನಿಯ ಕೆಲಸದ ಜೊತೆಯಲ್ಲೇ ಸಣ್ಣ-ಪುಟ್ಟ ಇತರ ಕೆಲಸಗಳನ್ನು ಕೈಗೆತ್ತಿಕೊಳ್ಳಬಹುದು. ಆದರೆ ಕಂಪನಿಯ ಕೆಲಸದ ಜೊತೆ ಸ್ಪರ್ಧೆಗೆ ಇಳಿಯುವಂತಿರಬಾರದು, ಹಿತಾಸಕ್ತಿಯ ಸಂಘರ್ಷಕ್ಕೆ ದಾರಿ ಮಾಡಿಕೊಡಬಾರದು ಎಂದು ಇನ್ಫೋಸಿಸ್ ಸ್ಪಷ್ಟಪಡಿಸಿದೆ.