ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಚಿವ ಸುರೇಶ್ ಭಾರದ್ವಾಜ್ ಅವರಿಗೆ ಬೇರೆ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. 1970 ರಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿರುವ ಸಂಜಯ್ ಸೂದ್ ಸ್ಪರ್ಧೆಗೆ ಅವಕಾಶ ನೀಡಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.
ನವೆಂಬರ್ 12 ರಂದು ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.