ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 18,802 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ ಕೇರಳದಲ್ಲಿ 5, ಛತ್ತೀಸಗಢ, ಗುಜರಾತ್, ಹರಿಯಾಣ ಮತ್ತು ಮಹಾ ರಾಷ್ಟ್ರದಲ್ಲಿ ತಲಾ ಒಂದು ಸಾವು ಸೇರಿ ದಂತೆ ದೇಶದಲ್ಲಿ 9 ಜನರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತರ ಸಂಖ್ಯೆ 5,29,008 ಕ್ಕೆ ಏರಿಕೆಯಾಗಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೂ 219.62 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸುಗಳನ್ನು ವಿತರಿಸಲಾಗಿದೆ.