Tuesday, 29th September 2020

ಜೇವರ್ಗಿ ಕೃಷಿ ಇಲಾಖೆ ಅಧಿಕಾರಿ ಎಸಿಬಿ ಬಲೆಗೆ

ಜೇವರ್ಗಿ: ಕೃಷಿ ಸಲಕರಣೆ ಬಿಲ್ ಪಾಸ್ ಮಾಡಲು ಶರಣಗೌಡ್ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಸುನೀಲ್ ಕುಮಾರ್’ರನ್ನು ಬಂಧಿಸಲಾಗಿದೆ.

50 ಸಾವಿರ ರೂಪಾಯಿ ಲಂಚ ಪಡೆಯುವಾಗ ಜೇವರ್ಗಿ ಕೃಷಿ ಇಲಾಖೆ ಅಧಿಕಾರಿ ಸುನೀಲ್ ರನ್ನು ಬಂಧಿಸಲಾಗಿದೆ. ಎಸಿಬಿ ಮಹೇಶ್‍ ಮೇಘಣ್ಣವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕನ್ನಡ ಭವನ ಬಳಿ ಹಣ ಪಡೆಯುವಾಗ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *