IND vs BAN: ದುಲೀಪ್ ಟ್ರೋಫಿಯಲ್ಲಿ ಶತಕ ಬಾರಿಸಿ ಭಾರೀ ನಿರೀಕ್ಷೆಯಲ್ಲಿದ್ದ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಸೇರಿ ಕೆಲ ಆಟಗಾರರಿಗೆ ಮತ್ತೆ ನಿರಾಸೆ ಉಂಟಾಗಿದೆ. ಇವರೆಲ್ಲ ದ್ವಿತೀಯ ಪಂದ್ಯದಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದರು. ಆದರೆ ಬಿಸಿಸಿಐ ಮೊದಲ ಪಂದ್ಯದ ತಂಡವನ್ನೇ ಮುಂದುವರಿಸಿದೆ
IND v BAN: ಚೆನ್ನೈಯ ಚೆಪಾಕ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 515 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡವು ನಾಲ್ಕನೇ ದಿನ 234 ರನ್ ಗಳಿಗೆ...
IND vs BAN: ಭಾರತ ತಂಡ ಬಾಂಗ್ಲಾದೇಶ(IND vs BAN) ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 280 ರನ್ ಅಂತರದಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ...
Virat Kohli: ಬಾಂಗ್ಲಾದೇಶದ ದ್ವಿತೀಯ ಬ್ಯಾಟಿಂಗ್ ಇನಿಂಗ್ಸ್ ವೇಳೆ ಫೀಲ್ಡಿಂಗ್ ನಡೆಸುತ್ತಿದ್ದ ಕೊಹ್ಲಿ ಪ್ರೇಕ್ಷಕರತ್ತ ಮುಖ ಮಾಡಿ ನಾಗಿಣಿ ಸಿಗ್ನಲ್ ಮಾಡಿ, ಹಾವು ಕಚ್ಚುತ್ತೆ ಎಚ್ಚರಿಕೆ ಎಂದು...
Rishabh Pant: ಗಿಲ್ ಜತೆ ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ಪಂತ್ ಓರ್ವ ಫೀಲ್ಡರ್ ಇಲ್ಲಿಗೆ ಬೇಕುʼ ಎಂದು ಮಿಡ್‌ವಿಕೆಟ್‌ನತ್ತ ತೋರಿಸಿದರು. ಪಂತ್ ಸಲಹೆಯಂತೆ ಬಾಂಗ್ಲಾ...
IPL 2025: ಧೋನಿ ಅವರು ಈ ಬಾರಿಯೂ ಐಪಿಎಲ್ ಆಡುವ ಸಲುವಾಗಿ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ...
Rishabh Pant: ಈ ಬಾರಿ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು...
IND vs BAN: ಅಶ್ವಿನ್ 2 ವಿಕೆಟ್ ಕೀಳುತ್ತಿದ್ದಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೂಟದಲ್ಲಿ ಅತ್ಯಧಿಕ ವಿಕೆಟ್ ಕಿತ್ತ ವಿಶ್ವದ 2ನೇ ಬೌಲರ್ ಎನಿಸಿಕೊಂಡರು. ಅಶ್ವಿನ್ ಸದ್ಯ...
IND vs BAN: 25ರ ಹರೆಯದ ಗಿಲ್ ಬಾಂಗ್ಲಾದೇಶ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಡಕ್‌ಗೆ ಔಟಾದ ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ...
IND vs BAN: ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 81 ರನ್ ಬಾರಿಸಿದ್ದ ಭಾರತ ಶನಿವಾರ ಮೂರನೇ ದಿನದಾಟದಲ್ಲಿ 4 ವಿಕೆಟ್‌ಗೆ 287 ರನ್...