– ಜಯವೀರ ವಿಕ್ರಂ ಸಂಪತ್ ಗೌಡ, ಒಂದನೇ ಟ್ವೀಟ್ : ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಮತ್ತು ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ. ಎರಡನೇ ಟ್ವೀಟ್ : ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ […]
ಜಯವೀರ ವಿಕ್ರಂ ಸಂಪತ್ ಗೌಡ ಅರುಣ್ ಜೇಟ್ಲಿ- ಕ್ಯಾನ್ಸರ್ ಮನೋಹರ್ ಪರಿಕ್ಕರ್ – ಕ್ಯಾನ್ಸರ್ ಅನಂತಕುಮಾರ – ಶ್ವಾಸಕೋಶದ ಕ್ಯಾನ್ಸರ್ ರಿಷಿ ಕಪೂರ್ – ಮೂಳೆ ಕ್ಯಾನ್ಸರ್...
ಲಾಕ್ ಡೌನ್ ಆರಂಭವಾಗಿ ಹದಿನೈದು ದಿನಗಳಾದಾಗ, ಕನ್ನಡ ಪುಸ್ತಕಗಳನ್ನು ಪ್ರಕಟಿಸುವ ಕೆಲವು ಪ್ರಕಾಶಕರು ಸೇರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ‘ಈ ಸಂದರ್ಭದಲ್ಲಿ ಕನ್ನಡ ಪುಸ್ತಕಗಳನ್ನು ಮನೆ ಮನೆಗೆ...
– ಜಯವೀರ ವಿಕ್ರಂ ಸಂಪತ್ ಗೌಡ ಕಳೆದ ಹದಿನೈದು ದಿನಗಳಿಂದ ರಾಜ್ಯ ಸರಕಾರದ ತಲೆ ತಿನ್ನುತ್ತಿರುವ ಬಹಳ ಮುಖ್ಯವಾದ ಪ್ರಶ್ನೆಯೆಂದರೆ ಲಾಕ್ ಡೌನ್ ನನ್ನು ಬಿಗಿಗೊಳಿಸಬೇಕಾ ಅಥವಾ...
–ಜಯವೀರ ವಿಕ್ರಮ ಸಂಪತ್ ಗೌಡ ಒಂದು ಕ್ಷಣ ಕಣ್ಮುಚ್ಚಿ ಕುಳಿತಿದ್ದೇನೆ. ಇಡೀ ಜಗತ್ತು ನಿಶ್ಚಲವಾಗಿದೆ. ಯಾರಿಗೂ ಮುಂದೇನು ಎಂಬುದು ಗೊತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಭವಿಷ್ಯದ ಬಗ್ಗೆ...
ನನ್ನ ಅನಿಸಿಕೆ ಸುಳ್ಳಾಾಯಿತು! ‘ವಿಶ್ವವಾಣಿ’ಯಲ್ಲಿ ಅದೇ ನನ್ನ ಕೊನೆ ಅಂಕಣ ಅಂದುಕೊಂಡಿದ್ದೆ. ಅದು ನನ್ನ ಮತ್ತು ಪತ್ರಿಿಕೆಯ ಸಂಬಂಧ ನಿರ್ಧರಿಸುವಂತಿತ್ತು. ಆದದ್ದಾಗಲಿ ಎಂದು ಕಳುಹಿಸಿದೆ. ಸಂಪಾದಕರಾದ ವಿಶ್ವೇಶ್ವರ...
ಕೆಲವು ವಿಷಯಗಳನ್ನು ನೇರಾ ನೇರಾ ಹೇಳುತ್ತೇನೆ. ಪುರೋಹಿತರು ತಮ್ಮ ವೃತ್ತಿಿಯಲ್ಲಿ ಮಾಡುವ ಕೆಲವು ದೋಷಗಳನ್ನು ರಘುನಾಥ ಗುರೂಜಿ ಅವರು ಎತ್ತಿಿ ತೋರಿಸಿದ್ದಕ್ಕಾಾಗಿ ಬ್ರಾಾಹ್ಮಣ ಸಂಘದ ಕೆಲವು ಮಂದಿ...
ಬೇಟೆ ಬಾಳ್ ಠಾಕ್ರೆೆ ತಮ್ಮ ಮಗ ಮತ್ತು ಮೊಮ್ಮಗನಿಂದ ಇಂಥ ದೊಡ್ಡ ಮೋಸ, ದ್ರೋಹವನ್ನು ನಿರೀಕ್ಷಿಸಿರಲಿಕ್ಕಿಿಲ್ಲ. ಸ್ವರ್ಗದಲ್ಲಿರುವ ಅವರ ಆತ್ಮ ಅದೆಷ್ಟು ಜೋರಾಗಿ ಚೀರಿರಬಹುದು? ಸ್ವಲ್ಪವಾದರೂ ಮಾನ,...
* ಪಟಾಕಿಯನ್ನು ಯಾರೇ ಸುಡಲಿ, ಪರಿಸರ ಮಾಲಿನ್ಯಕ್ಕೆ ಯಾರೇ ಕಾರಣರಾಗಲಿ, ಅವರು ಮುಸಲ್ಮಾನರೇ ಇರಬಹುದು ಅಥವಾ ಹಿಂದುಗಳೇ ಇರಬಹುದು, ಅವರು ಶುದ್ಧ ಅವಿವೇಕಿಗಳೇ! ಅಕ್ಷರಶಃ ದಿಲ್ಲಿ ಉಸಿರುಗಟ್ಟಿ...
ಮೊನ್ನೆೆ ‘ವಿಶ್ವವಾಣಿ’ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಒಂದು ಕಿಡಿ ಹತ್ತಿಸಿದರು. ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸುಡುವ ಕುರಿತು ಒಂದು ಟ್ವೀಟ್ ಮಾಡಿದ್ದರು. ಅವರು...