ಸೋಮವಾರದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ?
ನಿತ್ಯ ಭವಿಷ್ಯ ನವೆಂಬರ್ 10, 2025: ವಿಶ್ವ ವಸುನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಕೃಷ್ಣ ಪಕ್ಷದ ಪಂಚಮಿ ತಿಥಿ, ಪುನರ್ವಸು ನಕ್ಷತ್ರದ ನವೆಂಬರ್ 10ನೇ ತಾರೀಖಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.