ಕೋವಿಡ್ʼನಿಂದ ಬದಲಾಗದ ನಾವು ಯುದ್ಧದಿಂದ ಬದಲಾದೇವೆ ?
ದೇಶದ ಆರ್ಥಿಕತೆ ಎಂಬುದು ನಾವು ದುಡಿಯುವ ಹಣದ ಮೇಲೆ ಮಾತ್ರವೇ ಅಲ್ಲ, ನಾವು ಮಾಡುವ ಖರ್ಚಿನ ಮೇಲೆಯೂ ಅವಲಂಬಿಸಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಬೆಲೆ ಏರಿಕೆಯನ್ನು ಖಂಡಿಸುತ್ತಲೇ ನಮ್ಮ ದುಂದುವೆಚ್ಚವನ್ನೂ ಹೆಚ್ಚಿಸುತ್ತಿದ್ದೇವೆ. ನಾವು ಬದಲಾಗುವುದಿಲ್ಲ. ಆದರೆ ದೇಶ ಬದಲಾಗಬೇಕು.