ಮದುವೆ ಮನೆ ಊಟ ತಯಾರಿಸುವಾಗ ಈತ ಮಾಡಿದ್ದೇನು?
ಉತ್ತರಪ್ರದೇಶದ ಗಾಜಿಯಾಬಾದ್ ನಗರದ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂದೂ ಮದುವೆಯಲ್ಲಿ ಅಡುಗೆ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿ ರೊಟ್ಟಿ ಮೇಲೆ ಉಗುಳುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಈ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.