Thursday, 21st November 2024

Karnataka Weather

Karnataka Weather: ನವೆಂಬರ್‌ ಅಂತ್ಯದಿಂದ ರಾಜ್ಯದಲ್ಲಿ ತೀವ್ರ ಚಳಿ; ಹವಾಮಾನ ಇಲಾಖೆ ಮುನ್ಸೂಚನೆ

Karnataka Weather: ಡಿಸೆಂಬರ್ ಹಾಗೂ ಜನವರಿಯಲ್ಲಿ ಬೆಂಗಳೂರಿನಲ್ಲಿ ಸಹ ಕನಿಷ್ಠ ಉಷ್ಣಾಂಶ 12 ರಿಂದ 14 ಸೆಂಟಿಗ್ರೇಡ್ ದಾಖಲಾಗಲಿದೆ. ಹೀಗಾಗಿ ಚಳಿಯ ತೀವ್ರತೆ ಹೆಚ್ಚಾಗಬಹುದು ಎಂದು ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಮುಂದೆ ಓದಿ

BPL Cards

BPL Cards: ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

BPL Cards: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ...

ಮುಂದೆ ಓದಿ

BPL cards

BPL Cards: ಬಿಪಿಎಲ್ ಕಾರ್ಡ್‌ ರದ್ದತಿಗೂ ಮುನ್ನ ಪರಿಶೀಲಿಸಿ: ಅಧಿಕಾರಿಗಳಿಗೆ ಸಂಸದ ಕಾರಜೋಳ ಸೂಚನೆ

BPL Cards: ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗದಂತೆ ಸರ್ಕಾರದ ನಿಯಮಾವಳಿಯನ್ವಯ ಅನರ್ಹ ಬಿಪಿಎಲ್ ಕಾರ್ಡುಗಳ ರದ್ದತಿ ಬಗ್ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಗೋವಿಂದ ಕಾರಜೋಳ ಸೂಚನೆ...

ಮುಂದೆ ಓದಿ

Tumkur News

Tumkur News: ದಲಿತ ಮಹಿಳೆ ಹತ್ಯೆ ಪ್ರಕರಣ; 21 ಮಂದಿ‌ ದೋಷಿ, ನಾಳೆ ತೀರ್ಪು ಪ್ರಕಟ

Tumkur News: ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಯ ಹೊನ್ನಮ್ಮ ಕೊಲೆ ನಡೆದಿತ್ತು. ಸುದೀರ್ಘ 14 ವರ್ಷಗಳ ಕಾಲ...

ಮುಂದೆ ಓದಿ

Ration card
Ration card: ರೇಷನ್ ಕಾರ್ಡ್ ರದ್ದಾಗಿ ಹೃದ್ರೋಗಿ ಮಹಿಳೆ‌ಗೆ ಸಂಕಷ್ಟ; ಅಧಿಕಾರಿಗಳ ಎಡವಟ್ಟಿನಿಂದ ಅರ್ಹ ಫಲಾನುಭವಿಗಳ ಪರದಾಟ

Ration card: ಪಾವಗಡದಲ್ಲಿ ಒಬ್ಬ ಅರ್ಹ ಫಲಾನುಭವಿ ಮಹಿಳೆ ರೇಷನ್ ಕಾರ್ಡ್ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳ ಎಡವಟ್ಟಿನಿಂದಾಗಿ ಅರ್ಹ ಫಲಾನುಭವಿಗಳು ಕೂಡ ಕಾರ್ಡ್ ಕಳೆದುಕೊಂಡು...

ಮುಂದೆ ಓದಿ

Madhu Bangarappa
Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡ ಬರೋದಿಲ್ಲ ಅನ್ನೋದು ರಾಜ್ಯಕ್ಕೇ ಗೊತ್ತು: ಯತ್ನಾಳ್‌ ಕಿಡಿ

ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌...

ಮುಂದೆ ಓದಿ

Ration Card
Ration Card: ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ರೆ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕ್ತೇವೆ: ಆರ್‌.ಅಶೋಕ್‌ ಎಚ್ಚರಿಕೆ

Ration Card: ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌...

ಮುಂದೆ ಓದಿ

Kannada Sahitya Sammelana
Kannada Sahitya Sammelana: 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆ

Kannada Sahitya Sammelana: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬುವುದು ಭಾರಿ ಕುತೂಹಲ ಹುಟ್ಟಿಸಿತ್ತು. ಇದಕ್ಕೆ ಕನ್ನಡ ಸಾಗಿತ್ಯ ಪರಿಷತ್‌ ತೆರೆ ಎಳೆದಿದ್ದು,...

ಮುಂದೆ ಓದಿ

Madhu Bangarappa
Madhu Bangarappa: ಶಿಕ್ಷಣ ಸಚಿವರಿಗೆ ಕನ್ನಡವೇ ಬರಲ್ಲ ಎಂದ ವಿದ್ಯಾರ್ಥಿ; ಗರಂ ಆದ ಮಧು ಬಂಗಾರಪ್ಪ

Madhu Bangarappa: ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು?...

ಮುಂದೆ ಓದಿ

Vikram Gowda’s encounter
Vikram Gowda’s encounter: ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡ ಎನ್‌ಕೌಂಟರ್: ಸಿಎಂ ಸಿದ್ದರಾಮಯ್ಯ

Vikram Gowda’s encounter: ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು...

ಮುಂದೆ ಓದಿ