CM Siddaramaiah: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದ ಸಿಎಂ
CM Siddaramaiah: ತಪ್ಪಿತಸ್ಥರ ಬಗ್ಗೆ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.