Marriage fraud: ನಕಲಿ ವಧು; ಮದುವೆಯಾದ ತಿಂಗಳಿಗೆ ಹೆಂಡ್ತಿನೂ ಇಲ್ಲ, ಕೊಟ್ಟ 4 ಲಕ್ಷವೂ ಇಲ್ಲ!
Marriage fraud: ಬಾಗಲಕೋಟೆ ಜಿಲ್ಲೆಯ ಮುಧೋಳದ ಯುವಕನೊಬ್ಬನಿಗೆ ಶಿವಮೊಗ್ಗದ ನಕಲಿ ವಧು ಜತೆ ಮದುವೆ ಮಾಡಿಸಿ ಮೋಸ ಮಾಡಲಾಗಿದೆ. 4 ಲಕ್ಷ ಹಣ ಪಡೆದು ಮ್ಯಾರೆಜ್ ಬ್ರೋಕರ್ ಟೀಂ ಎಸ್ಕೇಪ್ ಆಗಿದೆ.
prabhakara@vishwavani.news
Madhugiri News: ಜಮೀನು ವ್ಯಾಜ್ಯ ಸಂಬಂಧ ಪಾವಗಡ ಮೂಲದ ಮಹಿಳೆಯೊಬ್ಬಳು ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದಿದ್ದಾಗ ಪುಸಲಾಯಿಸಿ ಠಾಣೆಯ ಶೌಚಗೃಹದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ, ಮಧುಗಿರಿ ಠಾಣೆಯಲ್ಲಿ ದೂರು ನೀಡಿದ್ದರು.
Mysore News: ಹುಣಸೂರಿನ ಬೋಳನಹಳ್ಳಿಯ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ಘಟನೆ ನಡೆದಿದೆ. ಹೊಸ ವರ್ಷದ ಮೊದಲ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು ದಿನದ ನಂತರ ತಿಂದ ಹಿನ್ನೆಲೆಯಲ್ಲಿ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
Bus Fare hike: ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮ್ಮಲ್ಲಿ 10-15 ವರ್ಷಗಳಿಂದ ಪರಿಷ್ಕರಣೆ ಆಗಿಲ್ಲ. ಸಂಸ್ಥೆಗೆ ಮೂಲ ಸೌಕರ್ಯ ಕೊಡಬೇಕೆಂದರೆ ದರ ಏರಿಕೆ ಅನಿವಾರ್ಯ ಎಂದು ಟಿಕೆಟ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
DySP suspended: ಮಧುಗಿರಿ ಡಿವೈಎಸ್‌ಪಿ ರಾಸಲೀಲೆಯನ್ನು ಕೆಲವರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರು ಡಿವೈಎಸ್‌ಪಿ ರಾಮಚಂದ್ರಪ್ಪರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
Bus Fare Hike: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ದರ ಏರಿಕೆಗಿಂತ ತಮ್ಮ ಅವಧಿಯಲ್ಲಿ ಕಡಿಮೆಯೇ ಇದೆ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ.
Bus Fare Hike: ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಸಿಎಂ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಸಂಕ್ರಾಂತಿ ನಂತರ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದು ಸಚಿವ ಎನ್.ಎಸ್.ಭೊಸರಾಜು ತಿಳಿಸಿದ್ದಾರೆ.
Nelamangala News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗನಹಳ್ಳಿ ಲ್ಯಾಂಕೋ ಟೋಲ್ ಬಳಿ ತಹಸೀಲ್ದಾರ್‌ಗೆ ಕಿರುಕುಳ ನೀಡಿದ ಆರೋಪದಲ್ಲಿ ಉದ್ಯಮಿ ಡಾಬಾ ರಾಜಣ್ಣ ಪುತ್ರ ರವಿ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Self Harming: ಪತ್ನಿ ಕಾಟಕ್ಕೆ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಹಾಸನದಲ್ಲಿ ನಡೆದಿದೆ. ಪತ್ನಿ ಕಾಟದಿಂದ ಬೇಸತ್ತು ಹಾಸನದ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2022ರ ಜೂನ್ 23ರಂದು ನಡೆದಿದ್ದ ಪ್ರಕರಣದಲ್ಲಿ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಮೂವರು ಮಕ್ಕಳನ್ನು ಕೊಂದು, ಪತ್ನಿಯನ್ನೂ ಬಾವಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಶಿಕ್ಷೆ ಪ್ರಕಟವಾಗಿದೆ.
Govt Employees: ಈ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. 2017 ರಿಂದ 2023ರವರೆಗಿನ ಅವಧಿಯ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.