Vande Bharat Express: ಬೆಂಗಳೂರು- ಶಿವಮೊಗ್ಗ ಮಾರ್ಗದಲ್ಲಿ ವಂದೇ ಭಾರತ್ ರೈಲು ಬೇಕು ಎಂಬ ಬೇಡಿಕೆ ಹಲವು ದಿನದಿಂದ ಕೇಳಿ ಬರುತ್ತಿತ್ತು. ಸಂಸದ ಬಿ.ವೈ.ರಾಘವೇಂದ್ರ ಈಗಾಗಲೇ ಬೆಂಗಳೂರಿನ ಯಶವಂತಪುರ-ಶಿವಮೊಗ್ಗ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಬೆಂಗಳೂರು: ಸೆ.5ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಕಡೆ ಭಾರಿ ಮಳೆ...
ನವದೆಹಲಿ: ಕೇಂದ್ರ ಸರ್ಕಾರ ನವದೆಹಲಿಯಲ್ಲಿ ಸೆ.11ರಿಂದ 13ರವರೆಗೆ ಹಸಿರು ಹೈಡ್ರೋಜನ್ ಕುರಿತು 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ...
ಬೆಂಗಳೂರು: ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ‘ಎಆರ್ಎಂ’ ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆ. 12ರಂದು ಈ ಸಿನಿಮಾ ತೆರೆಗೆ...
BJP Padayatra: ಎರಡನೇ ಪಾದಯಾತ್ರೆ ವಿಷಯವನ್ನು ಕೇಂದ್ರ ಸಚಿವ ಪಲ್ಹಾದ್ ಜೋಶಿ ಅವರೇ ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ...
Modern Anganwadi: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...
Ganesh Chaturthi 2024: ಗೌರಿ-ಗಣೇಶ ಚತುರ್ಥಿಯ ಅಂಗವಾಗಿ ಇದೀಗ ವಿನಾಯಕನ ಚಿತ್ತಾರ ಮೂಡಿಸಿರುವ ವೈವಿಧ್ಯಮಯ ಡಿಸೈನರ್ವೇರ್ಗಳು ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿವೆ. ಹಾಗಾದಲ್ಲಿ, ಇವು ಯಾವ್ಯಾವ ವಿನ್ಯಾಸದಲ್ಲಿ ಮೂಡಿವೆ? ಚಾಲ್ತಿಯಲ್ಲಿರುವ...
Kannada Film Industry: ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್ ಈಕ್ವಾಲಿಟಿ (FIRE) ಸಂಸ್ಥೆಯಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಕನ್ನಡ ಚಿತ್ರರಂಗದಲ್ಲೂ ಹೇಮಾ ಕಮಿಟಿ...
BJP Karnataka: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ, ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿ...
CM Siddaramaiah: ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸಭೆ...