Tuesday, 5th November 2024

CM Siddaramaiah

Gandhi Jayanti: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ: ಸಿಎಂ

ಬೆಂಗಳೂರು: ಈಗಿನ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. “ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ (Gandhi Jayanti) ಅವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ […]

ಮುಂದೆ ಓದಿ

KAS Prelims Exam

KAS Prelims Exam: ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ; ಯಾರೆಲ್ಲಾ ಬರೆಯಬಹುದು?

KAS Prelims Exam: ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ...

ಮುಂದೆ ಓದಿ

Karnataka Weather

Karnataka Weather: ಹವಾಮಾನ ವರದಿ; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ...

ಮುಂದೆ ಓದಿ

UNESCO recognition

UNESCO recognition: ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ

UNESCO recognition: ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯ ಉದ್ದೇಶಕ್ಕಾಗಿ ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ...

ಮುಂದೆ ಓದಿ

Theft Case: ಮಂತ್ರಾಲಯಕ್ಕೆ ಹೋದವರ ಮನೆಗೆ ಕನ್ನ ಹಾಕಿದ್ದವ, ಮಂಜುನಾಥನ ದರ್ಶನಕ್ಕೆ ಹೋಗಿ ಸಿಕ್ಕಿಬಿದ್ದ!

Theft Case: ಕಳ್ಳತನ ನಡೆದ 12 ಗಂಟೆಯಲ್ಲೇ ಸುಬ್ರಮಣ್ಯ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1ಕೆಜಿ 800 ಗ್ರಾಂ ಚಿನ್ನ ಹಾಗೂ 18 ಸಾವಿರ ರೂ....

ಮುಂದೆ ಓದಿ

Muda Case
Muda Case: ಸಿಎಂ ಪತ್ನಿಯ 14 ನಿವೇಶನಗಳ ಖಾತೆ ರದ್ದು; ವಶಕ್ಕೆ ಪಡೆದ ಮುಡಾ

Muda Case: ಸಿಎಂ ಪತ್ನಿಯವರ 14 ಸೈಟ್​ಗಳು ಮುಡಾಗೆ ವಾಪಸ್​ ಆಗಿದ್ದು, ಈಗ ಸೈಟ್​ಗಳ ಕ್ರಯಪತ್ರ ರದ್ದಾಗಿದೆ ಎಂದು ಮುಡಾ ಆಯುಕ್ತ ರಘುನಂದನ್​ ಮಾಹಿತಿ ನೀಡಿದ್ದಾರೆ....

ಮುಂದೆ ಓದಿ

CM Siddaramaiah
CM Siddaramaiah: ಆತ್ಮಸಾಕ್ಷಿಯಾಗಿ ಕೆಲಸ ಮಾಡುವೆ, ರಾಜೀನಾಮೆ ಕೊಡಲ್ಲ: ಸಿದ್ದರಾಮಯ್ಯ

CM Siddaramaiah: ನನ್ನ ತೇಜೋವಧೆಯಾಗುತ್ತಿರುವುದು ಹಾಗೂ ರಾಜಕೀಯ ದ್ವೇಷ ಹಾಗೂ ಸೇಡನ್ನು ತೀರಿಸಿಕೊಳ್ಳತ್ತಿರುವ ಕೆಲಸವನ್ನು ವಿರೋಧಿಗಳು ಮತ್ತು ವಿರೋಧ ಪಕ್ಷಗಳು ಮಾಡುತ್ತಿರುವುದರಿಂದ ಮನನೊಂದು ನಿವೇಶನಗಳನ್ನು ಮರಳಿ ನೀಡಲು...

ಮುಂದೆ ಓದಿ

Karnataka Rain
Karnataka Rain: ಕರಾವಳಿ, ಮಲೆನಾಡಿನಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆ ಮುನ್ಸೂಚನೆ

Karnataka Rain: ಅ.2ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು...

ಮುಂದೆ ಓದಿ

CM Siddaramaiah
CM Siddaramaiah: ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬೃಹತ್‌ ಜಾಥಾ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ (CM Siddaramaiah) ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ...

ಮುಂದೆ ಓದಿ

KEA Exam
KEA Exam: VAO, GTTC ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಸೆ.29ರಂದು ನಡೆದಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ...

ಮುಂದೆ ಓದಿ