ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮದಲ್ಲಿ (Yadgir News) ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ . ಅವರ ನಿರ್ದೇಶನ ಮೇರೆಗೆ ಸಮಸ್ಯೆ ಆಲಿಸಲು ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಶಾಂತಿ ಸಭೆ ನಡೆಸಿ ಸೌಹಾರ್ದಯುತ ವಾತಾವರಣ ನಿರ್ಮಿಸಿದರು. ಗ್ರಾಮದಲ್ಲಿ ದಲಿತರಿಗೆ ಕಿರಾಣಿ ಹಾಗೂ ಮತ್ತಿತರ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತ ಗಮನಕ್ಕೆ ಬಂದಾಗ, ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಗ್ರಾಮಕ್ಕೆ […]
Democracy Day: ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ನೌಕರರು ಭಾಗವಹಿಸಬೇಕು ಎಂದು ಧಾರವಾಡ ಡಿಸಿ...
Actor Darshan: ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶುಕ್ರವಾರ, 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೆ.27ರವರೆಗೆ ನ್ಯಾಯಾಂಗ ಬಂಧನ...
ಬೆಂಗಳೂರು: ವಿವಿಧ ಇಲಾಖೆಗಳಲ್ಲಿನ ಗ್ರೂಪ್ – ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆಯಾಗಿದೆ. ರಾಜ್ಯ ಸರ್ಕಾರವು...
CM Siddaramaiah: ಮಾಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಸಿಎಂ...
Traffic Restrictions: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಸೆ.14ರಂದು ಆರ್.ಟಿ. ನಗರ ವ್ಯಾಪ್ತಿಯಲ್ಲಿ ಹಾಗೂ ಸೆ. 15 ರಂದು ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯ ಪ್ರಮುಖ...
ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ....
HD Kumaraswamy: ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ...
Mandya Violence: ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ...
Karnataka Weather: ಸೆ. 14ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ...