ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್ ಮಾಡಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ ತಲಾ 25 ರೂ. ಮತ್ತು 27ರೂ. ಏರಿಕೆ ಕಂಡಿತ್ತು. ಸದ್ಯ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,930 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,651 ರೂ. ಇದೆ.