Friday, 20th September 2024
supreme court

Supreme Court: ಶಂಭು ಗಡಿಯಲ್ಲಿ ರೈತರ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆ; ಸುಪ್ರೀಂ ಮಹತ್ವದ ಆದೇಶ

Supreme court: ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಇದ್ದ ದ್ವಿಸದಸ್ಯಪೀಠವು ಪ್ರತಿಭಟನಾನಿತರ ರೈತರ ಪ್ರಮುಖ ಸಮಸ್ಯೆಗಳನ್ನು ಗುರುತಿಸಲು ಮತ್ತು  ಅವುಗಳನ್ನು ತ್ವರಿತವಾಗಿ ಪರಿಹರಿಸಲು ಸಮಿತಿಗೆ ಸೂಚಿಸಿತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನವಾಬ್ ಸಿಂಗ್ ನೇತೃತ್ವದ ಸಮಿತಿಯು ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ನಡೆಸಿ  ಅವರ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಮುಂದೆ ಓದಿ

digital agriculture mission

Digital Agriculture mission: ₹2,817 ಕೋಟಿ ಮೌಲ್ಯದ ಡಿಜಿಟಲ್‌ ಕೃಷಿ ಮಿಷನ್‌ಗೆ ಕೇಂದ್ರ ಅಸ್ತು

ನವದೆಹಲಿ: ಕೇಂದ್ರ ಸರ್ಕಾರ(Union Government) ಇಂದು ₹2,817 ಕೋಟಿ ಮೌಲ್ಯದ ಡಿಜಿಟಲ್‌ ಕೃಷಿ ಯೋಜನೆ(Digital Agriculture mission)ಗೆ ಹಸಿರು ನಿಶಾನೆ ತೋರಿದೆ. ಈ ಕುರಿತು ಕೇಂದ್ರ ಕೃಷಿ...

ಮುಂದೆ ಓದಿ

Supreme Court

Supreme Court: ಬುಲ್ಡೋಜರ್‌ ನೀತಿಗೆ ಸುಪ್ರೀಂ ಕೋಕ್‌; ಅಪರಾಧಿಯ ಮನೆ ಕೆಡವುದು ಸರಿಯಲ್ಲ ಎಂದು ತರಾಟೆ

ನವದೆಹಲಿ: ಕೆಲವು ರಾಜ್ಯ ಸರ್ಕಾರಗಳು ಅದರಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬುಲ್ಡೋಜರ್‌ ನೀತಿ ಅನುಸರಿಸುತ್ತಿರುವ ಬಗ್ಗೆ ಆಗಾಗ ವರದಿ...

ಮುಂದೆ ಓದಿ

kangana

Kangana Ranaut: ಪೊಲೀಸ್‌ ಕೇಸ್‌ ಆಗ್ತಿದ್ದಂತೆ ಭಾವಿ ಅತ್ತೆ-ಮಾವ ಓಡಿ ಹೋದ್ರು- ಮದ್ವೆ ಬಗ್ಗೆ ಕಂಗನಾ ಮಾತು

ನವದೆಹಲಿ: ಸದಾ ಒಂದಿಲ್ಲೊಂದು ವಿಚಾರ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್‌(Kangana Ranaut )ಮದುವೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಕ್ಸಸ್‌ಫುಲ್‌ ಸಿನಿಮಾ ವೃತ್ತಿ ಬದಕಿನ ನಡುವೆಯೇ...

ಮುಂದೆ ಓದಿ

ED Raid
ED Raid: ʻಅತ್ತೆಗೆ ಕ್ಯಾನ್ಸರ್‌ ಇದೆ.. 4 ವಾರ ಟೈಂ ಕೊಡಿʼ- ED ರೇಡ್‌ ವೇಳೆ ಆಪ್‌ MLA ಹೈಡ್ರಾಮಾ; ಕೊನೆಗೂ ಅರೆಸ್ಟ್‌

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ(Money laundering case)ಕ್ಕೆ ಸಂಬಂಧಿಸಿದಂತೆ ಆಪ್‌ ಶಾಸಕ(AAP MLA) ಅಮಾನುತುಲ್ಲಾ ಖಾನ್‌(Amanatullah Khan) ಅವರ ನಿವಾಸ ಮೇಲೆ ಜಾರಿ ನಿರ್ದೇಶನಾಲಯ(Enforcement Directorate)...

ಮುಂದೆ ಓದಿ