Thursday, 19th September 2024

Web Series

Web Series: ಭಯೋತ್ಪಾದಕರಿಗೆ ಹಿಂದೂ ಹೆಸರು; ʼಐಸಿ 814ʼ ವೆಬ್‌ ಸಿರೀಸ್‌ಗೆ ಕೇಂದ್ರದಿಂದ ನೋಟಿಸ್‌

ನವದೆಹಲಿ: ಅನುಭವ್ ಸಿನ್ಹಾ (Anubhav Sinha) ನಿರ್ದೇಶನದಲ್ಲಿ ಮೂಡಿ ಬಂದ  ನೆಟ್‌ಫ್ಲಿಕ್ಸ್ (Netflix) ವೆಬ್‌ ಸಿರೀಸ್‌ (Web Series) ʼಐಸಿ 814- ದಿ ಕಂದಾಹಾರ್‌ ಹೈಜಾಕ್‌ʼ (IC 814 – The Kandahar Hijack) ವಿವಾದ ಎಬ್ಬಿಸಿದ್ದು, ಸರ್ಕಾರ ಮಧ್ಯ ಪ್ರವೇಶಿಸಿದೆ. 1999ರ ವಿಮಾನ ಅಪಹರಣ ಪ್ರಕರಣದ ಕಥಾವಸ್ತುವನ್ನು ಒಳಗೊಂಡ ಈ ವೆಬ್‌ ಸಿರೀಸ್‌ ಅನ್ನು ನಿಷೇಧಿಸಬೇಕು ಎನ್ನುವ ಕೂಗು ಬಲವಾಗಿ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ನೆಟ್‌ಫ್ಲಿಕ್ಸ್‌ಗೆ ನೋಟಿಸ್‌ ಕಳುಹಿಸಿದೆ. ಮಸೂದ್‌ ಅಜಾರ್‌,  ಓಮರ್‌ ಶೇಖ್‌ […]

ಮುಂದೆ ಓದಿ

Gold Rate

Gold Rate: ಆಭರಣ ಖರೀದಿದಾರರಿಗೆ ಶುಭ ಸೋಮವಾರ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತಕ್ಕೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆ  ಇಂದು (ಸೆಪ್ಟೆಂಬರ್ 2) ಇಳಿಕೆಯಾಗಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ...

ಮುಂದೆ ಓದಿ