Nitin Gadkari: ಭಾರತದಲ್ಲಿ ಶೀಘ್ರದಲ್ಲಿಯೇ ಡೀಸೆಲ್ ವಾಹನಗಳ ಉತ್ಪಾದನೆಗೆ ಫುಲ್‌ಸ್ಟಾಪ್ ಬೀಳಲಿದೆ. ಹೌದು, ಪರಿಸರ ಮಾಲಿನ್ಯ ಕಡಿಮೆ ಮಾಡಲು ಪಣ ತೊಟ್ಟಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ದೇಶದ ಪ್ರಮುಖ ಕಾರು ತಯಾರಕ ಕಂಪನಿಗಳಿಗೆ ಸೂಚಿಸಿದ್ದಾರೆ.
ಸ್ಟಾಕ್‌ಗಳು ಮತ್ತು ಬಾಂಡ್‌ಗಳಲ್ಲಿ ಲಾಭ ಇದೆ ಎಂದು ಗೊತ್ತಿದ್ದರೂ ಅದರ ಕಾರ್ಯ ವಿಧಾನ ಹೇಗೆ ಎಂಬುದರ ಅರಿವಿಲ್ಲದೆ ಅನೇಕ ಮಂದಿ ಹೂಡಿಕೆ ಮಾಡಲು ಹಿಂಜರಿಯುತ್ತಾರೆ. ಅಂತಹವರು...
ಬೆಂಗಳೂರು: ಪದವಿ, ದ್ವಿತೀಯ ಪಿಯುಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗಾಗಿ ಭಾರತೀಯ ರೈಲ್ವೆ ಇಲಾಖೆ ಅತ್ಯುತ್ತಮ ಅವಕಾಶ ನೀಡುತ್ತಿದೆ. ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (Railway Recruitment...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು (ಸೆಪ್ಟೆಂಬರ್ 2) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ʼಬಿಲ್ಲ ರಂಗ ಭಾಷಾʼದ ಟೈಟಲ್ ಲೋಗೋ...
ನವದೆಹಲಿ: ಅನುಭವ್ ಸಿನ್ಹಾ (Anubhav Sinha) ನಿರ್ದೇಶನದಲ್ಲಿ ಮೂಡಿ ಬಂದ ನೆಟ್‌ಫ್ಲಿಕ್ಸ್ (Netflix) ವೆಬ್ ಸಿರೀಸ್ (Web Series) ʼಐಸಿ 814- ದಿ ಕಂದಾಹಾರ್ ಹೈಜಾಕ್ʼ (IC...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತಕ್ಕೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆ ಇಂದು (ಸೆಪ್ಟೆಂಬರ್ 2) ಇಳಿಕೆಯಾಗಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ...