ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ರಕ್ಷಣೆ ಜತೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರ ಧಾನ್ಯ ಪೂರೈಸಿ ಜನಸಾಮಾನ್ಯರ ಹಿತವನ್ನೂ ಕಾಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ರಕ್ಷಣೆ ಜತೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರ ಧಾನ್ಯ ಪೂರೈಸಿ ಜನಸಾಮಾನ್ಯರ ಹಿತವನ್ನೂ ಕಾಯುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.ಯುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಪಂಟೊಮಾಥ್ಸ್‌ನ ಭಾರತ್ ವ್ಯಾಲ್ಯು ಫಂಡ್ (ಬಿವಿಎಫ್), ಕೋಲ್ಕತ್ತಾ ಮೂಲದ ಹಲ್ದಿರಾಮ್ ಭುಜಿಯಾವಾಲಾ ಲಿಮಿಟೆಡ್‌ನಲ್ಲಿ (Haldiram Bhujiawala) ರೂ. 235 ಕೋಟಿ ಹೂಡಿಕೆ ಮಾಡಿದೆ. ಈ ಮೂಲಕ ...
ನಟ ಕಾರ್ತಿಕ್ ಜಯರಾಮ್ ಶ್ವೇತವರ್ಣದ ಮಿರರ್ ಕುರ್ತಾದಲ್ಲಿ (Star Fashion) ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಇವರ ಈ ಔಟ್‌ಫಿಟ್ ವಿಶೇಷತೆಯೇನು? ಇವರಂತೆಯೇ ಕಾಣಿಸುವುದು ಹೇಗೆ? ಇಲ್ಲಿದೆ...
ಉಪ ಚುನಾವಣೆಯ ಫಲಿತಾಂಶ ರಾಜ್ಯ ನಾಯಕತ್ವ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು...
ನಾನು ಮೂರು ದಿನಗಳಿಂದ ಇಡೀ ಸಂಡೂರು ಕ್ಷೇತ್ರದಲ್ಲಿ (Sandur By Election) ಪ್ರವಾಸ ಮಾಡಿದ್ದೇನೆ. ಒಟ್ಟು 18 ಬೃಹತ್ ಬಹಿರಂಗ ಸಭೆಗಳನ್ನು ನಡೆಸಿದ್ದೇವೆ. ಒಟ್ಟು ಒಂದೂವರೆ ಲಕ್ಷದಷ್ಟು...
ʼಫಸ್ಟ್ ರ‍್ಯಾಂಕ್ ರಾಜುʼ ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ ʼರಾಜು ಜೇಮ್ಸ್ ಬಾಂಡ್ʼ ಚಿತ್ರದ (Raju James Bond Movie) ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ...
ಇಂಡೋ-ವೆಸ್ಟರ್ನ್ ಶೈಲಿಯ ಕಾರ್ಡಿಗಾನ್ಸ್ ಈ ಸೀಸನ್‌ನಲ್ಲಿ (Winter Cardigans Fashion) ಲಗ್ಗೆ ಇಟ್ಟಿವೆ. ತನುವನ್ನು ಬೆಚ್ಚಗಿಡುತ್ತವಲ್ಲದೇ ನೋಡಲು ಫ್ಯಾಷೆನಬಲ್ ಆಗಿ ಬಿಂಬಿಸುತ್ತವೆ. ಯಾವ್ಯಾವ ಡಿಸೈನ್‌ನವು ಚಾಲ್ತಿಯಲ್ಲಿವೆ? ಇಲ್ಲಿದೆ...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ. ಐದು ವರ್ಷವೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...
ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ಅವರೇನು ಮಹಾರಾಜರ ವಂಶಸ್ಥರಾ? ಅವರು ಎಲ್ಲಿ ಜಮೀನು ಕೊಟ್ಟಿದ್ದಾರೆ? 25 ಎಕರೆ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ...
ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ...