ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ, ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ, ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದಿದ್ದಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ, ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು (Waqf Property Issue) ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ...
ರಾಜ್ಯದಲ್ಲಿ ಲೋಕಾಯುಕ್ತ ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ...
ಅಮೃತ ಫಿಲಂ ಸೆಂಟರ್ ಮತ್ತು ಕೆ.ಕೆ. ಕಂಬೈನ್ಸ್ ಆಡಿಯಲ್ಲಿ ತಯಾರಾಗಿರುವ ಚಿತ್ರ ಹೈನದ (Hyena Movie) ಆಡಿಯೋ ರೈಟ್ಸ್ ಝೀ ಮ್ಯೂಸಿಕ್ (Zee Music) ತೆಕ್ಕೆಗೆ ಸೇರಿದೆ....
ದೀಪಾವಳಿ ಹಬ್ಬದಂದು ನೀವು ಧರಿಸುವ ಲೆಹೆಂಗಾ ಡಿಸೈನ್ಗೆ ತಕ್ಕಂತೆ ಆಕರ್ಷಕವಾಗಿ ಕಾಣಿಸಲು ಈ 5 ಸಿಂಪಲ್ ಐಡಿಯಾಗಳನ್ನು (Deepavali Fashion 2024) ಫಾಲೋ ಮಾಡಿ, ಅಂದವಾಗಿ...
ಬೆಂಗಳೂರು ನಗರದ ಕೆಪಿಟಿಸಿಎಲ್ 66/11 ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅ.30 ರಂದು ಬುಧವಾರ ಬೆಳಗ್ಗೆ 11...
ಮೈಸೂರು ರಾಜ ಮನೆತನದ ಬಗ್ಗೆ ಈ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ...
ಹ್ಯಾಲೋವೀನ್ ಪಾರ್ಟಿಗಳಲ್ಲಿ ಸ್ಪೂಕಿ ಸ್ಟೈಲಿಂಗ್ (Halloween Style Ideas) ಮಾಡುವುದು ಇದೀಗ ತೀರಾ ಸಾಮಾನ್ಯವಾಗಿದೆ. ಇದಕ್ಕಾಗಿ ಹೇಗೆಲ್ಲ ಡ್ರೆಸ್ಸಿಂಗ್ ಮಾಡಬಹುದು ಎಂಬುದರ ಬಗ್ಗೆ ಇಲ್ಲಿದೆ...
ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ...
ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರ- ಭೀಕರ ನೆರೆ ಸಂಕಷ್ಟವಿದ್ದರೂ ಸರ್ಕಾರದ ಸ್ಪಂದನೆ ಶೂನ್ಯವಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವು...