ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಕಾಂಗ್ರೆಸ್‌ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...
ರುಧಿರ ಧಾರಾ ಹಾಡಿನ ಬಳಿಕ “ಬಘೀರ” ಸಿನಿಮಾದಿಂದ (Bagheera Movie) ಇದೀಗ ಎರಡನೇ ಹಾಡು ರಿಲೀಸ್ ಆಗಿದೆ. ಮೆಲೋಡಿಯ ಗುಂಗು ಹಿಡಿಸುವ "ಪರಿಚಯವಾದೆ.." ಹಾಡು ಕಿವಿಗಿಂಪು ನೀಡುವುದಷ್ಟೇ...
ಮುಂಬರುವ ಹಬ್ಬದ ಸೀಸನ್‌ನಲ್ಲಿ (Deepavali Jewel Fashion) ನಾನಾ ಬಗೆಯ ಆಭರಣಗಳು ಮಾರುಕಟ್ಟೆಗೆ ಕಾಲಿಟ್ಟಿದ್ದು, ಅವುಗಳಲ್ಲಿ ಮೂಗಿನ ಸೌಂದರ್ಯ ಹೆಚ್ಚಿಸುವ ವೈವಿಧ್ಯಮಯ ಕ್ಲಿಪಾನ್ಸ್ ಅಥವಾ ಮೂಗಿಗೆ ಧರಿಸುವ...
ಬೆಂಗಳೂರಿನ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಯ 25ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ (Bengaluru News) ಬಸವನಗುಡಿ ವಾಡಿಯಾ ಸಭಾಂಗಣದಲ್ಲಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್) ಅ....
ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ʼಕೆರೆಬೇಟೆʼ ಸಿನಿಮಾ (Kerebete Movie) ಆಯ್ಕೆಯಾಗಿದೆ. ಗೋವಾ ಫೆಸ್ಟಿವಲ್ ಪನೋರಮಾ ಫೀಚರ್ ಫಿಲ್ಮ್ ವಿಭಾಗದಲ್ಲಿ...
ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ...
ಹಾರೂಗೇರಿ ಪಟ್ಟಣದ (Belagavi News) ಜನತಾ ಕಾಲೋನಿಯಲ್ಲಿ ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ 2022-23 ಸಾಲಿನ ವಿಶೇಷ ಘಟಕ ಯೋಜನೆ ಎಸ್‌ಸಿಪಿ ಯೋಜನೆ...
ಭಾರತಕ್ಕೆ ಕೃತಕ ಬುದ್ಧಿಮತ್ತೆಯನ್ನು ತರಲು ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಜಾಗತಿಕ ಕಂಪನಿಯಾದ ಎನ್ ವಿಡಿಯಾದ ಮುಖ್ಯಸ್ಥ ಜೆನ್ ಶೆಂಗ್...
ಈ ವರ್ಷದ ದೀಪಾವಳಿ ಹಬ್ಬದ ಫೆಸ್ಟಿವ್ ಸೀಸನ್ ಶಾಪಿಂಗ್ (Deepavali Shopping 2024) ವೀಕೆಂಡ್‌ಗೆ ಮುನ್ನವೇ ಶುರುವಾಗಿದ್ದು, ಧರಿಸುವ ಉಡುಗೆ-ತೊಡುಗೆಗಳಿಂದ ಹಿಡಿದು ಚಿನ್ನ-ವಜ್ರಾಭರಣಗಳು, ಗೃಹಾಲಂಕಾರಿಕ ಸಾಮಗ್ರಿಗಳು...