ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು. ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಸ್ವಾಭಿಮಾನಕ್ಕೆ ಇನ್ನೊಂದು ಹೆಸರೇ ಚೆನ್ನಮ್ಮ. ಮಹಿಳೆಯರು ಹೊರಗೆ ಬಾರದಂತಹ ಸ್ಥಿತಿ ಇದ್ದಾಗ ಹೊರಗೆ ಬಂದು ಬ್ರಿಟಿಷರ ವಿರುದ್ಧ ಹೋರಾಡಿದವರು ಚೆನ್ನಮ್ಮ. ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ನಮ್ಮ ಚನ್ನಮ್ಮ ...
ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಾರ್ಮಸುಟಿಕಲ್ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕೆ...
ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್‌ಪಿ ದರದಲ್ಲಿ ಭಾರತ್ ಅಕ್ಕಿ,...
ಅಸಾಂಕ್ರಾಮಿಕ ರೋಗಗಳನ್ನು (Gruha Arogya Scheme) ಹತೋಟಿಗೆ ತರುವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ದೇಶದಲ್ಲಿ ಅಸಾಂಕ್ರಾಮಿಕ ರೋಗಗಳ (NCD) ಹೆಚ್ಚುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಶೇಕಡಾ...
ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (ರೂ 85 ಲಕ್ಷ ಕೋಟಿ) ಆರ್ಥಿಕತೆಯಾಗಿ ಬೆಳೆಸುವ ಗುರಿಯೊಂದಿಗೆ ಉದ್ಯಮ ಪರಿಣತರ ಅಭಿಪ್ರಾಯ ಆಧರಿಸಿ 2025-30 ರ ಅವಧಿಗೆ ಪ್ರಗತಿ ಕೇಂದ್ರಿತ...
ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್....
ರಾಷ್ಟ್ರೋತ್ಥಾನ ಸಾಹಿತ್ಯದ 4ನೇ ‘ಕನ್ನಡ ಪುಸ್ತಕ ಹಬ್ಬ’(Kannada Pustaka Habba) ಅಕ್ಟೋಬರ್ 26 ರಿಂದ ಡಿಸೆಂಬರ್ 1 ರವರೆಗೆ ಒಟ್ಟು 37 ದಿನಗಳ ಕಾಲ ನಗರದ ʼಕೇಶವಶಿಲ್ಪʼ...
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಕೂಡಿಟ್ಟು, ಗ್ರಾಮದ ಶಾಲಾ-ಕಾಲೇಜು...