ಸಿ.ಪಿ. ಯೋಗೇಶ್ವರ್ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್ ಸಿಗಬಹುದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R ashok) ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ (Karnataka GSDP) ಪ್ರಗತಿ ಸಾಧಿಸಿದೆ. ಕೇಂದ್ರ...
ಬೆಂಗಳೂರು ನಗರದ 66/11 ಕೆ.ವಿ. ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ಅ.23...
ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ, ಮಾತೂ ಆಡಿಲ್ಲ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ನೀಡಬೇಕಾದ ಗೌರವ ಕೊಟ್ಟಿದ್ದೇನೆ. ಅದರ ಹೊರತಾಗಿ ನಮ್ಮ ಮಧ್ಯೆ ಯಾವುದೇ ಭೇಟಿ,...
ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರಿಗೆ ಜನರು ಬರುತ್ತಾರೆ. ಇಲ್ಲಿಗೆ ಬರುವ ಜನರಿಗೆ ಇಲ್ಲಿಯ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳು ಹಾಗೂ ಚಿಕಿತ್ಸೆ ಬಗ್ಗೆ ಒಂದು...
ನೋಡಲು ವೃತ್ತಾಕಾರವಾಗಿದ್ದ ಹೂಪ್ ಇಯರಿಂಗ್‌ಗಳು (Jewel Fashion) ಇದೀಗ ನಾನಾ ವಿನ್ಯಾಸದಲ್ಲಿ ಬಿಡುಗಡೆಗೊಂಡಿದ್ದು, ಫ್ಯಾಷನ್ ಜ್ಯುವೆಲರಿ ಪ್ರೇಮಿಗಳ ಕಿವಿಗಳನ್ನು ಅಲಂಕರಿಸುತ್ತಿವೆ. ಯಾವ್ಯಾವ ಡಿಸೈನ್‌ನವು ಚಾಲ್ತಿಯಲ್ಲಿವೆ? ಆಯ್ಕೆ ಹೇಗೆ?...
ಹೆಚ್ಚು ಹೆಚ್ಚು ವೈಚಾರಿಕ ಹಾಗೂ ಪ್ರಯೋಗಾತ್ಮಕ ನಾಟಕಗಳನ್ನು ಸಜ್ಜುಗೊಳಿಸಿದವರಲ್ಲಿ ಕೆವಿ. ಸುಬ್ಬಣ್ಣನವರು ಪ್ರಮುಖರು. ಮಲೆನಾಡಿನ ಒಂದು ಪುಟ್ಟ ಹಳ್ಳಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಯೋಗಾತ್ಮಕ ನಾಟಕಗಳನ್ನು ಕರುನಾಡಿಗೆ ಪರಿಚಯಿಸಿದ ಕೀರ್ತಿ...
ಬೆಂಗಳೂರು ನಗರದ “66/11ಕೆ.ವಿ ಟೆಲಿಕಾಂ” ಸ್ಟೇಷನ್‌ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.20 ರಿಂದ 23 ರವರೆಗೆ...
ಮಂಡ್ಯದಲ್ಲಿ ಸಮಾರೋಪವಾದ ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಆಗಿದೆ. ನನಗೆ ಬಹಳ ಸಂತೋಷವಾಗಿದ್ದು, ನನ್ನ ಕ್ಷೇತ್ರದ, ರಾಜ್ಯದ ವಿವಿಧ...
ಈ ಸೀಸನ್ ಟ್ರೆಂಡ್‌ನಲ್ಲಿ ಇದೀಗ ಶರ್ಟ್ ಫ್ಯಾಷನ್ (Shirt Fashion) ಟಾಪ್ ಲಿಸ್ಟ್‌ನಲ್ಲಿದೆ. ಅವುಗಳಲ್ಲಿ 3 ಶೈಲಿಯವು ಪಾಪುಲರ್ ಆಗಿವೆ. ಅವು ಯಾವುವು? ಧರಿಸುವವರು...