14 ತಿಂಗಳ ಕಂದಮ್ಮನಿಗೆ ನಾರಾಯಣ ಹೆಲ್ತ್ ಸಿಟಿಯ ವೈದ್ಯರ ತಂಡ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರ ಚಿಕಿತ್ಸೆಯನ್ನು (Heart Transplant Surgery) ನೆರವೇರಿಸಿದೆ. ನಿರ್ಬಂಧಿತ ಕಾರ್ಡಿಯೋ ಮಯೋಪತಿ (ಆರ್‌ಸಿಎಂ) ಯಿಂದ ಹೃದಯ ವೈಫಲ್ಯದ ಅಂತಿಮ ಹಂತಕ್ಕೆ ತಲುಪಿದ್ದ ಪುಟಾಣಿಗೆ ನಾರಾಯಣ ಹೆಲ್ತ್‌ನ ವಿಶೇಷ ಪರಿಣಿತ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದು ದೇಶದಲ್ಲೇ ಮೊಟ್ಟ ಮೊದಲ ಪ್ರಯೋಗವಾಗಿದೆ. ಈ ಕುರಿತ ವಿವರ ಇಲ್ಲಿದೆ.
ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸುತ್ತಿರುವುದನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮೋದಿ ಸರ್ಕಾರವೇ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದೆ. ಬಿಜೆಪಿ...
ವಿಂಟರ್ ವೆಡ್ಡಿಂಗ್ ಸೀಸನ್‌ನಲ್ಲಿ ಮ್ಯಾಚಿಂಗ್ ಕಮರ್‌ಬಾಂದ್‌ಗಳು (Matching Kamarband Fashion) ಟ್ರೆಂಡಿಯಾಗಿವೆ. ಇವುಗಳ ಕುರಿತಂತೆ ಇಲ್ಲಿದೆ...
ನೆದರ್ಲ್ಯಾಂಡ್ಸ್ ದೇಶದ ಐಂಧೋವನ್ ನಗರದಲ್ಲಿ 69 ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ (Rajyotsava In Netherlands) ಆಚರಿಸಲಾಯಿತು. ಈ ಕುರಿತ ವಿವರ...
ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ...
ಎಲ್ಲೆಡೆ ಯಶಸ್ವಿ ಕಾರ್ಯಕ್ರಮಗಳನ್ನು (Vishwavani Global Achievers Award) ಆಯೋಜಿಸುವ ಮೂಲಕ ಸಾಗರದಾಚೆಗಿನ ಕನ್ನಡಿಗರ ಮನಸೂರೆಗೊಳಿಸಿದ್ದ ವಿಶ್ವವಾಣಿ ಇದೀಗ ಸೂರ್ಯ ಉದಯಿಸುವ ನಾಡು, ತಂತ್ರಜ್ಞಾನ ಕ್ಷೇತ್ರದಲ್ಲಿ...
ಭಾರತ ಜಗತ್ತಿನ 5ನೇ ಬೃಹತ್ ಆರ್ಥಿಕ ಶಕ್ತಿಯಾಗಲು ನಾಗಾಲೋಟದಲ್ಲಿ ಮುನ್ನುಗುತ್ತಿದ್ದು, ಅದಕ್ಕೆ ಹೃದಯದಂತೆ ಉಕ್ಕು ಉದ್ಯಮ ತನ್ನ ಪಾತ್ರ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು...
'ವಿದ್ಯಾಮಂತ್ರಿಗೆ ಕನ್ನಡ ಬರಲ್ಲ' ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi)...
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ...