ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ (Reliance Jio) ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು ಕೇವಲ ನೂರು ರೂಪಾಯಿಗಳಿಗೆ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸುತ್ತದೆ. ಇದಕ್ಕೆ ಬೇಕಾಗಿರುವುದು ಇಂಟರ್‌ನೆಟ್ ಸಂಪರ್ಕ, ಸ್ಮಾರ್ಟ್ ಟಿವಿ, ಟೈಪಿಂಗ್ ಕೀಬೋರ್ಡ್, ಮೌಸ್ ಮತ್ತು ಜಿಯೋ ಕ್ಲೌಡ್ ಪಿಸಿ ಅಪ್ಲಿಕೇಷನ್. ಟಿವಿಗಳು ಸ್ಮಾರ್ಟ್ ಅಲ್ಲದಿದ್ದಲ್ಲಿ ಸಾಮಾನ್ಯ ಟಿವಿಗಳು ಸಹ ಜಿಯೋಫೈಬರ್ (Jio Fiber) ಅಥವಾ ಜಿಯೋಏರ್ ಫೈಬರ್ (Jio AirFiber) ಜತೆಗೆ ಬರುವ ಸೆಟ್-ಟಾಪ್ ಬಾಕ್ಸ್ ಮೂಲಕ ಕಂಪ್ಯೂಟರ್ ಆಗಬಹುದು. ಈ ಕುರಿತ ಮಾಹಿತಿ ಇಲ್ಲಿದೆ.
Yoga Role In Fertility: ಯೋಗಾಭ್ಯಾಸವು ಪುರುಷನಲ್ಲಿ ವೀರ್ಯಾಣು ಅಥವಾ ಮಹಿಳೆಯಲ್ಲಿ ಅಂಡಾಣುವಿನ ಗುಣಮಟ್ಟವನ್ನು ನೇರವಾಗಿ ಹೆಚ್ಚಿಸದೇ ಹೋದರೂ ಫಲವತ್ತತೆಯನ್ನು ಹೆಚ್ಚಿಸಬಹುದಾದ ಜೀವನಶೈಲಿಯ ಪ್ರಮುಖ ಅಂಶವೆಂಬುದು ಸಾಬೀತಾಗಿದೆ....
ಕೆಎಫ್.ಡಿ ಲಸಿಕೆ ಕುರಿತಂತೆ (Dinesh Gundurao) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನು ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ....
ಜಗತ್ತಿನೆಲ್ಲೆಡೆ ಹವಾಮಾನ ವಿಪರೀತವಾಗಿ ಏರುಪೇರಾಗಿರುವಾಗ (World Food Day 2024) ಆಹಾರ ಧಾನ್ಯಗಳನ್ನು ಬೆಳೆಯುವುದೇ ಸವಾಲೆನಿಸಿದೆ. ಇಂಥ ಸನ್ನಿವೇಶದಲ್ಲಿ ಸುಸ್ಥಿರವಾದ ಕೃಷಿಪದ್ಧತಿಗಳು ಹಾಗೂ ಆಹಾರ ಅಭ್ಯಾಸಗಳು ನಮ್ಮ...
ಹಾಲಿಡೇ ಫ್ಯಾಷನ್‌ನಲ್ಲಿ (Star Holiday Fashion) ಸ್ಯಾಂಡಲ್‌ವುಡ್ ನಟಿ ಸಂಯುಕ್ತಾ ಹೆಗ್ಡೆ, ಬಿಕಿನಿ ಟಾಪ್‌ಗೆ ಮಿನಿ ಸ್ಕರ್ಟ್ ಧರಿಸಿ ಬಿಂದಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಸದಾ ಒಂದಲ್ಲ...
Mangalore News: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಹಳೆ ವಿದ್ಯಾರ್ಥಿಗಳ ಸಂಘ ಮಾಮ್ ನಿಯೋಗ ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರನ್ನು...
Application Invitation: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ವತಿಯಿಂದ ಪೊಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು...
ಚಿಕ್ಕನಾಯಕನಹಳ್ಳಿಯ ಪಶು ಆಸ್ಪತ್ರೆ ಬಳಿ ಡಾಕ್ಟರ್ ಅಗರವಾಲ್ಸ್ (Tumkur News) ನೇತ್ರ ಚಿಕಿತ್ಸಾಲಯದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶಾಸಕ ಸಿ.ಬಿ. ಸುರೇಶಬಾಬು ಚಿಕಿತ್ಸಾಲಯವನ್ನು ಉದ್ಘಾಟಿಸಿದರು. ಈ...
ರುಡ್‌ಸೆಟ್ ಸಂಸ್ಥೆಯ (Free Training) ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಆರಂಭವಾಗಲಿದ್ದು,...
World Hand washing Day: ಶಾಲೆಗಳಲ್ಲಿ ರೋಗಾಣುಗಳು ಹರಡುವ ಸಾಧ್ಯತೆ ಹೆಚ್ಚು. ಹಾಗಾಗಿ ಶಾಲೆಗಳಲ್ಲಿ ಕೈ ನೈರ್ಮಲ್ಯದ ಅಭ್ಯಾಸಗಳನ್ನು ಜಾರಿಗೊಳಿಸುವುದು ಮತ್ತು ಈ ಬಗ್ಗೆ ಮಕ್ಕಳಲ್ಲಿ ಅರಿವು...