ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Pralhad Joshi) ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇಲ್ಲವೇ, ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಶತಮಾನ ಕಂಡ (CM Siddaramaiah) ಮೈಸೂರು ವೈದ್ಯಕೀಯ ಕಾಲೇಜು 9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಹೆಗ್ಗಳಿಕೆ ಹೊಂದಿದೆ. ಪ್ರಪಂಚದಾದ್ಯಂತ ಈ ಕಾಲೇಜಿನಲ್ಲಿ ಕಲಿತ ವೈದ್ಯರು...
ತಿರುಪತಿ ತಿರುಮಲ ದೇವಸ್ಥಾನದ (Tirupati Laddu Row) ಲಾಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬು ಬೆರೆಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ರಾಷ್ಟ್ರೀಯ ಪ್ರಜ್ಞಾನ...
Dasara Shopping 2024: ಮುಂಬರುವ ವಾರದಲ್ಲಿ ಆಗಮಿಸುವ ದಸರಾ/ನವರಾತ್ರಿಗೆ ವೀಕೆಂಡ್ನಲ್ಲೇ ಭರ್ಜರಿ ಶಾಪಿಂಗ್ ಎಲ್ಲೆಡೆ ಆರಂಭವಾಗಿದೆ. ಮಾಲ್ಗಳಲ್ಲಿ ಮಾತ್ರವಲ್ಲ, ಲೋಕಲ್ ಸ್ಟ್ರೀಟ್ ಶಾಪ್ಗಳಲ್ಲೂ ಜನಸಂದಣಿ ಹೆಚ್ಚಾಗಿದೆ....
Reliance Retail: ರಿಲಯನ್ಸ್ ರೀಟೇಲ್ನ ಪ್ರಮುಖ ದಿನಸಿ ಮಳಿಗೆಯ ಬ್ರ್ಯಾಂಡ್ ಫ್ರೆಶ್ಪಿಕ್, ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆ ಪ್ರಾರಂಭಿಸುತ್ತಿದೆ. ಟ್ರಿನಿಟಿ ವೃತ್ತದ 1ಎಂಜಿ ಮಾಲ್ನ 4ನೇ ಮಹಡಿಯಲ್ಲಿ...
DK Shivakumar: ಈಗಿನ ಮಕ್ಕಳು ಮಾಹಿತಿ ತಂತ್ರಜ್ಞಾನ ಯುಗದಲ್ಲಿದ್ದಾರೆ. ಅವರ ಕೈ ಬೆರಳ ತುದಿಯಲ್ಲಿ ಎಲ್ಲಾ ಮಾಹಿತಿ ಸಿಗಲಿದೆ. ಹೀಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಜಾಗತಿಕ...
Lakshmi Hebbalkar: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು...
DK Shivakumar: ಲೋವರ್ ಆಗರಂ ನಿಂದ ಸರ್ಜಾಪುರವರೆಗೂ ರಸ್ತೆ ಆಗಲೀಕರಣಕ್ಕೆ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ ನೀಡಿದೆ. ಇನ್ನೂ 10.77 ಎಕರೆ ನೀಡಲು ತಾತ್ವಿಕ...
Bengaluru Power Cut: ಬೆಂಗಳೂರು ನಗರದ 220/66/11ಕೆವಿ ಎಸ್ಆರ್ಎಸ್ ಸ್ಟೇಷನ್ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5....
Bengaluru News: ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ...