ಲೋಕೋ ಪೈಲಟ್ ಮೇಲೆ ಪತ್ನಿಯಿಂದಲೇ ಡೆಡ್ಲಿ ಅಟ್ಯಾಕ್
ಲೋಕೋ ಪೈಲಟ್‌ವೊಬ್ಬರ ಮೇಲೆ ಪತ್ನಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊವನ್ನು ಆತ ರಹಸ್ಯವಾಗಿ ರೆಕಾರ್ಡ್ ಮಾಡಿದ್ದು, ಇದೀಗ ಆ ವಿಡಿಯೋವನ್ನು ಕೂಡ ಪೊಲೀಸರಿಗೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್(Viral Video) ಆಗುತ್ತಿದೆ.