ಲವ್ ಮ್ಯಾರೇಜ್ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿಗ್ ಬಾಸ್ ರಂಜಿತ್
ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿದ್ದ ರಂಜಿತ್ ಕುಮಾರ್ ಅವರು ಇತ್ತೀಚೆಗಷ್ಟೆ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ರಂಜಿತ್ ಅವರು ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯ ಹೆಸರು ಮಾನಸ ಗೌಡ. ಇದೀಗ ಈ ಜೋಡಿ ತಮ್ಮ ಪ್ರೇಮಕಥೆಯನ್ನು ಹೇಳಿಕೊಂಡಿದೆ.