ಮನೆಯೊಳಗೆ ಇದ್ದಾಗ ಮಾನಸಾ ಅವರು ಸಾಕಷ್ಟು ಟ್ರೋಲ್ ಕೂಡ ಆಗಿದ್ದರು. ಬೇರೆ ಬೇರೆ ಪ್ರಾಣಿಗಳ ಪಕ್ಕ ಮಾನಸ ಅವರ ಫೋಟೋವನ್ನು ಹಾಕಿ ಟ್ರೋಲ್ ಮಾಡಿದ್ದರು. ಇದೇ ವಿಚಾರವಾಗಿ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಮಾತನಾಡಿರುವ ಮಾನಸಾ ತಮ್ಮದೇ ಶೈಲಿಯಲ್ಲಿ ಖಡಕ್ ಆಗಿ ತಿರುಗೇಟು ನೀಡಿದ್ದಾರೆ.
ಸದ್ಯಕ್ಕೆ ಈ ವಾರ ಮನೆಯಿಂದ ಹೊರ ಹೋಗಲು ಚೈತ್ರಾ, ಧರ್ಮ, ಅನುಷಾ, ಭವ್ಯಾ ಹಾಗೂ ತ್ರಿವಿಕ್ರಮ್ ನಾಮಿನೇಟ್ ಆಗಿದ್ದಾರೆ. ಈ ವಾರ ಬಿಗ್ಬಾಸ್ ಮನೆಯಲ್ಲಿ ಬಲಿಷ್ಠ ಸ್ಪರ್ಧಿಗಳೇ...
ಆರಂಭದಿಂದಲೂ ಜೊತೆಯಾಗಿ ಉತ್ತಮ ಬಾಂಡಿಂಗ್ ಕಾಪಾಡಿಕೊಂಡು ಬಂದಿದ್ದ ಉಗ್ರಂ ಮಂಜು-ಗೌತಮಿ ಜಾಧವ್ ಹಾಗೂ ಮೋಕ್ಷಿತಾ ನಡುವಣ ಸ್ನೇಹದಲ್ಲಿ ಬಿರುಕು...
ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ವೇಳೆ ನಿಖರ ಫಲಿತಾಂಶ ನೀಡುವಾಗ ಹನುಮಂತ ಎಡವಿದ್ರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ, ಇದಕ್ಕೆ ಕಾರಣ ಚೈತ್ರಾ ಕುಂದಾಪುರ ಹಾಗೂ ಗೌತಮಿ ಜಾಧವ್...
ಮೂರನೇ ವಾರಕ್ಕೆ ಕಾಲಿಟ್ಟಿರುವ ಹನುಮಂತ ಬಿಗ್ ಬಾಸ್ ಮನೆಯೊಳಗೆ ಬಿಗ್ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಬೆನ್ನಲ್ಲೇ ಮದುವೆ ಆಗೋದೆ ಎಂದು...
ಮೋಕ್ಷಿತಾ ಹಾಗೂ ತ್ರಿವಿಕ್ರಮ್ ಜಗಳಕ್ಕೆ ಕಾರಣ ಬಿಗ್ ಬಾಸ್ ಮನೆಯೊಳಗೆ ಬಿಡುಗಡೆ ಮಾಡಿರುವ ಒಂದು ವಿಡಿಯೋ. ಬೆನ್ನ ಹಿಂದೆ ಮಾತನಾಡಿದವರ ವಿಡಿಯೋವನ್ನು ಎಲ್ಲರ ಎದುರು ಪ್ಲೇ ಮಾಡಲಾಗಿದೆ....
ಶೋ ಆರಂಭದಲ್ಲಿ ಅನುಷಾ ಹಾಗೂ ಚೈತ್ರಾ ಇಬ್ಬರೂ ನರಕದಲ್ಲಿ ಇದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಈಗ ಸಣ್ಣ ವಿಚಾರಕ್ಕೆ ದೊಡ್ಡ ಕಿರಿಕ್ ಆಗಿದೆ....
ಜಗದೀಶ್ ಅವರು ಎಲಿಮಿನೇಟ್ ಆದ ವಾರ ಶನಿವಾರ ಪ್ರಸಾರವಾದ ವಾರದ ಕತೆ ಕಿಚ್ಚನ ಜೊತೆ ಸಂಚಿಕೆ ಕರ್ನಾಟಕದ 15+ ವೀಕ್ಷಕರ ವಿಭಾಗದಲ್ಲಿ 12.3 ಟಿವಿಆರ್ ಗಳಿಸಿ ದಾಖಲೆ...
ತಾಯಿ ನಿಧನವಾದ ನೋವಿನಲ್ಲಿಯೇ ಸುದೀಪ್ ಬಿಗ್ಬಾಸ್ ವೇದಿಕೆಗೆ ಮರಳಿದರು. ಅಷ್ಟೇ ಅಲ್ಲದೆ ಮನಸ್ಸಿನಲ್ಲಿ ಬೆಟ್ಟದಷ್ಟು ನೋವಿದ್ದರೂ ಇದನ್ನು ಸ್ಪರ್ಧಿಗಳ ಎದುರು ತೋರಿಸದೆ ಅವರನ್ನು...
ಮಾನಸ ಎಲಿಮಿನೇಟ್ ಆಗಿ ಹೊರಗೆ ಹೋಗುವಾಗ ಎಲ್ಲರೂ ಭಾವುಕರಾದರು. ಕಳೆದ ಕೆಲ ವಾರಗಳಿಂದ ಮಾನಸಾ ವಿರುದ್ಧ ಮನೆಮಂದಿ ಸಾಕಷ್ಟು ದೂರುಗಳನ್ನು ನೀಡಿದ್ದರು. ಇದೇ ಇವರ ಎಲಿಮಿನೇಷನ್ಗೆ ಕಾರಣವಾಯಿತು...