Viral Video : ಸೋನ್ ಪಾಪ್ಡಿ ತಯಾರಿಸುವ ದೃಶ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೈರ್ಮಲ್ಯತೆ ಇಲ್ಲದ ಜಾಗದಲ್ಲಿ ಸಿಹಿ ತಯಾರು ಮಾಡಲಾಗುತ್ತಿದ್ದು ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.
Salman Khan: ಸಲ್ಮಾನ್ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶ...
ಹೈದರಾಬಾದ್: ಈ ವರ್ಷ ಆಂಧ್ರಪ್ರದೇಶದಲ್ಲಿ(Andhra Pradesh) ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ತೆಲುಗುದೇಶಂ ಪಾರ್ಟಿ (TDP) ಹಾಗೂ ಜನಸೇನಾ ಪಾರ್ಟಿ (JSP) ಸರ್ಕಾರ ರಚನೆ ಮಾಡಿತ್ತು....
Lawrence Bishnoi: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಭಾವಚಿತ್ರ ಇರುವ ಟಿ ಶರ್ಟ್‌ಗಳು ಆನ್‌ಲೈನ್‌ಲ್ಲಿ ಮಾರಾಟ ಮಾಡಲಾಗುತ್ತಿದೆ. ಮೀಶೋ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ ಇದು ಲಭ್ಯವಾಗುತ್ತದೆ ಎಂದು ವ್ಯಕ್ತಿಯೊಬ್ಬರು ಸಾಮಾಜಿಕ...
Khalistan attack : ಕೆನಡಾ ಬ್ರಾಂಪ್ಟನ್ ನಗರದಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯ ಸಂದರ್ಭದಲ್ಲಿ ಖಲಿಸ್ತಾನಿ ಧ್ವಜ ಹಿಡಿದು ಭಾರತೀಯರ ವಿರುದ್ಧ ಪ್ರತಿಭಟನೆ ನಡೆಸಿ...
MiG-29 Fighter Jet: ಭಾರತೀಯ ವಾಯುಪಡೆಯ MiG-29 ಯುದ್ಧ ವಿಮಾನ ಪತನಗೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೊಂಡಿದೆ....
Viral News: ಪುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಒಬ್ಬ ಆಟಗಾರ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಪೆರುವಿನಲ್ಲಿ ನಡೆದಿದೆ....
Viral Video: ಕೇರಳದ ಕೈಗಾರಿಕ ಸಚಿವ ರಸ್ತೆಯ ಯು ಟರ್ನ್ ಉದ್ಘಾಟನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
AAP MLA Row: ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಉತ್ತಮ್ ನಗರ ಶಾಸಕ ನರೇಶ್ ವಿರುದ್ಧ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಾಲ್...
BSNL 4G Network : ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡುವ ಸಲುವಾಗಿ ಬಿಎಸ್‌ಎನ್‌ಲ್ ತನ್ನ ನೆಟ್‌ವರ್ಕ್ ಜಾಲವನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ತಿಳಿದು...