Sunday, 19th May 2024

ಶಿಂಧೆ ಸಿಎಂ ನೇಮಕಕ್ಕೆ ವಿರೋಧ: ಜು.11 ರಂದು ವಿಚಾರಣೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ರಜೆ ಪೀಠದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಜೆಕೆ ಮಹೇಶ್ವರಿ ಅವರಿದ್ದ ಪೀಠ ಜು.11 ಕ್ಕೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ. ಹಿರಿಯ ಅಡ್ವೊಕೇಟ್ ದೇವದತ್ ಕಾಮತ್ ಶಿವಸೇನೆಯ ನಾಯಕ ಸುಭಾಷ್ ದೇಸಾಯಿ ಅವರ ಪರ ಹಾರಜಾಗಿ, ಈಗಾಗಲೇ ಬಾಕಿ ಇರುವ ಅರ್ಜಿಗಳೊಂದಿಗೆ ಹೊಸ […]

ಮುಂದೆ ಓದಿ

ಮೈಕ್ರೋ-ಬ್ಲಾಗಿಂಗ್ ಸೈಟ್ ಟ್ವಿಟರ್’ನ 100 ಉದ್ಯೋಗಿಗಳ ವಜಾ

ವಾಷಿಂಗ್ಟನ್: ಮೈಕ್ರೋ-ಬ್ಲಾಗಿಂಗ್ ಸೈಟ್ ತನ್ನ ಟ್ಯಾಲೆಂಟ್ ಅಕ್ವಿಸಿಷನ್ ತಂಡದ ಶೇ.30ರಷ್ಟು ಕಡಿತಗೊಳಿಸಿದೆ. ಇದೀಗ ಟ್ವಿಟರ್ 100 ಉದ್ಯೋಗಿ ಗಳನ್ನು ವಜಾಗೊಳಿಸಿರುವುದನ್ನು ಟ್ವಿಟ್ಟರ್ ಖಚಿತಪಡಿಸಿದೆ. ಒಟ್ಟಿನಲ್ಲಿ, ಟೆಸ್ಲಾ ಸಿಇಒ ಎಲೋನ್...

ಮುಂದೆ ಓದಿ

ತಪ್ಪಾಗಿ ಬಂದ 7 ಲಕ್ಷ ರೂ. ಹಿಂತಿರುಗಿಸಲು ನಿರಾಕರಿಸಿದ ಖಾತೆದಾರ..!

ಮುಂಬೈ: ಏಳು ಲಕ್ಷ ರೂಪಾಯಿಯನ್ನು ಮಹಿಳೆಯೊಬ್ಬರು ಆಕಸ್ಮಿಕವಾಗಿ ತಪ್ಪು ಖಾತೆಗೆ ವರ್ಗಾಯಿಸಿದ್ದು, ಫಲಾನುಭವಿ, ನಾನು ಲಾಟರಿ ಗೆದ್ದಿದ್ದೇನೆ ಎಂದು ಹಣ ಹಿಂತಿರುಗಿಸಲು ನಿರಾಕರಿಸಿದ್ದಾನೆ. ಮಹಿಳೆ ಜೂನ್ 29...

ಮುಂದೆ ಓದಿ

ತಾಯಿ-ಮಗ ಅಪಘಾತದಲ್ಲಿ ಸಾವು

ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು...

ಮುಂದೆ ಓದಿ

ನಟ, ರಾಜಕಾರಣಿ ರಾಜ್ ಬಬ್ಬರ್’ರಿಗೆ ಎರಡು ವರ್ಷ ಜೈಲು ಶಿಕ್ಷೆ

ನವದೆಹಲಿ: ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಾಲಿವುಡ್ ನಟ, ಮಾಜಿ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು...

ಮುಂದೆ ಓದಿ

“ಹೆಣ್ಣು ಸಂಸಾರದ ಕಣ್ಣು” ನಾಟಕ

ಕೊಲ್ಹಾರ: ತಾಲ್ಲೂಕಿನ ಕೂಡಗಿ ಗ್ರಾಮದಲ್ಲಿ ಸಂತ ಸೇವಾಲಾಲ್ ಹಾಗೂ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ “ಹೆಣ್ಣು ಸಂಸಾರದ ಕಣ್ಣು” ನಾಟಕ ಜರುಗಿತು. ಶಾಸಕ ಶಿವಾನಂದ ಪಾಟೀಲ್ ಅವರ...

ಮುಂದೆ ಓದಿ

ಬಾವಿಗೆ ಬಿದ್ದ ಕಾರು: ಓರ್ವ ಸಾವು

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಬಾವಿಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಮೈನಳ್ಳಿ ಬಳಿ ಸಂಭವಿಸಿದೆ. ಮೃತರನ್ನು ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ...

ಮುಂದೆ ಓದಿ

15 ಸಾವಿರದ 899 ಕೋವಿಡ್ ಸೋಂಕು ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ 15 ಸಾವಿರದ 899 ಹೊಸ ಕೋವಿಡ್ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು ಕಳೆದ 24 ಗಂಟೆಗಳಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ...

ಮುಂದೆ ಓದಿ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ನಾರಾ: ಪಶ್ಚಿಮ ಜಪಾನ್‌ನ ನಾರಾದಲ್ಲಿ ಪ್ರಚಾರ ಭಾಷಣ ಮಾಡುವ ಸಂದರ್ಭ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಗುಂಡಿನ ದಾಳಿ...

ಮುಂದೆ ಓದಿ

ಮಕ್ಕಳನ್ನು ಸರಕಾರಿ ಶಾಲೆಗಳತ್ತ ಸೆಳೆಯಿರಿ

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಈಗಾಗಲೇ ಇಂಗ್ಲಿಷ್ ಮಾಧ್ಯಮ...

ಮುಂದೆ ಓದಿ

error: Content is protected !!