ಸರಣಿ ಧಾರಾವಾಹಿ ರೂಪದಲ್ಲಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರು ತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, SIT ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೇ ತನಿಖಾ ತಂಡ […]
ಶಶಾಂಕ್ ಮುದೂರಿ ಗುಹೆಯೊಂದರಲ್ಲಿರುವ ಎರಡು ಅಡಿ ನೀರಿನಲ್ಲಿ ನಡೆಯುವಾಗ, ಅಲ್ಲಿರುವ ಮೀನುಗಳು ಕಾಲಿಗೆ ಕಚಗುಳಿ ಇಟ್ಟರೆ ಹೇಗಿರುತ್ತದೆ! ನಮ್ಮ ನಾಡಿನ ಬೆಟ್ಟ ಗುಡ್ಡಗಳ ಸಂದಿಗೊಂದಿಗಳಲ್ಲಿ ಕೆಲವು ಅದ್ಭುತ...
ವಿಶೇಷ ವರದಿ : ಆನಂದಸ್ವಾಮಿ ಹಿರೇಮಠ ಮಾನವಿ : ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಮೇ 9ರಂದು ನಡೆಯಲಿದ್ದು ಜಿಲ್ಲೆಯಾದ್ಯಂತ ಕನ್ನಡ ಪರ ಸಂಘಟನೆಗಳು,...
ನವದೆಹಲಿ : ಡೋಸ್ ಲಸಿಕೆ ಪಡೆದಿದ್ದ ಬಾಲಿವುಡ್ ಹಿರಿಯ ನಟ, ಲೋಕಸಭಾ ಸದಸ್ಯ ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವೀಟರ್ ನಲ್ಲಿ ಈ ಕುರಿತು...
ಪಶ್ಚಿಮ ಮೇದಿನಿಪುರ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇವೆಲ್ಲದರ ನಡುವೆ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾರೆ. ಮಂಗಲ್ ಸೊರೆನ್...
ಹೈದರಾಬಾದ್: ನಟ ರಾಮ್ ಚರಣ್ ಶನಿವಾರ ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಟೈಲಿಶ್ ಸ್ಟಾರ್ ನಟ...
ನವದೆಹಲಿ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಾನು ಶುಕ್ರವಾರ ಬಾಂಗ್ಲಾದ 50ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾಡಿರುವ ಭಾಷಣ ನಗೆಪಾಟಲಿಗೀಡಾಗಿದೆ. ನನ್ನ ಮೊದಲ ಪ್ರತಿಭಟನೆಗಳಲ್ಲಿ...
ಢಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಸತ್ಕಿರ ಜಿಲ್ಲೆಯ ಈಶ್ವರಿಪುರದಲ್ಲಿರುವ ಜೆಶೊರೇಶ್ವರಿ ಕಾಳಿ ದೇವಾ ಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಪೂರ್ವ ಮಿಡ್ನಾಪುರದ ಸತ್ಸತ್ಮಾಲ್ ಭಗವನ್’ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗೊಂಡರು....
ಡಾ.ಉಮಾಮಹೇಶ್ವರಿ ಎನ್. ಈ ಮ್ಯೂಸಿಯಂನಲ್ಲಿರುವ ಕಲಾಕೃತಿಗಳನ್ನು ನೋಡುವ ಅನುಭವ ವಿನೂತನ. ದ ನೈಟ್ ವಾಚ್ ಎಂಬ ಪ್ರಖ್ಯಾತ ಕಲಾಕೃತಿಯ ಪ್ರದರ್ಶನಕ್ಕಾಗಿ ಒಂದು ಕೊಠಡಿಯನ್ನೇ ಇಲ್ಲಿ ಮೀಸಲಿಡಲಾಗಿದೆ. ನೆದರ್ಲೆಂಡ್ಸ್‌ನ...