ಹೈದರಾಬಾದ್: ತೆಲುಗು ನಟ ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷೆಯ ‘ವಕೀಲ್ ಸಾಬ್’ ಚಿತ್ರದ ಟ್ರೈಲರ್ ಮಾ.29ರಂದು ರಿಲೀಸ್ ಆಗಲಿದೆ. ಏಪ್ರಿಲ್ 9ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು, 3 ವರ್ಷಗಳ ಬಳಿಕ ಪವರ್ ಸ್ಟಾರ್ ಪವನ್ ಕಲ್ಯಾಣ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ವೇಣು ಶ್ರೀರಾಮ್ ಈ ಚಿತ್ರ ನಿರ್ದೇಶಿಸಿದ್ದು, ದಿಲ್ ರಾಜು ಹಾಗೂ ಬೋನಿ ಕಪೂರ್ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2016ರಂದು ಹಿಂದಿಯಲ್ಲಿ ತೆರೆಕಂಡ ‘ಪಿಂಕ್’ ಚಿತ್ರದ ರಿಮೇಕ್ ಇದಾಗಿದ್ದು, ಪವನ್ […]
ನವದೆಹಲಿ: ಆರ್‌ಎಸ್‌ಎಸ್ ಮತ್ತು ಅದರ ಸಂಬಂಧಿತ ಸಂಘಟನೆಗಳನ್ನು ‘ಸಂಘ ಪರಿವಾರ್’ ಎಂದು ಕರೆಯುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಗಾಂಧಿ,...
ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಕಳೆದ ವರ್ಷದ ನವೆಂಬರ್...
ವಿಶೇಷ ವರದಿ: ಜಿತೇಂದ್ರ ಕುಂದೇಶ್ವರ ಮಂಗಳೂರು: ತುಳು ಸಿನಿಮಾ ’ಪಿಂಗಾರ’ಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪಿಂಗಾರ ಸಿನಿಮಾದಲ್ಲಿ 1960- 2019ರ ವರೆಗಿನ ಕಾಲಘಟ್ಟವನ್ನು ಚಿತ್ರದಲ್ಲಿ ತೋರಿಸಲಾಗಿದೆ. ಕರಾವಳಿಯ ಭೂತಾರಾಧನೆ...
ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿ ಸುವ ಬಗ್ಗೆ ಚಿಂತನೆ ನಡೆದಿದೆ...
ನಾಗ್ಪುರ್: ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ರೋಸಿ ವ್ಯಕ್ತಿಯೊಬ್ಬ ಎಲೆಕ್ಟ್ರಿಕ್ ಸರಬರಾಜು ಸಂಸ್ಥೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಹಾರಾಷ್ಟ್ರದಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಿಡಿ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ವಿಡಿಯೋದಲ್ಲಿ ಯುವತಿ, ತನ್ನ...
ಬೇಲೂರು ರಾಮಮೂರ್ತಿ ಕವಿ ಕಾಳಿದಾಸನಿಗೆ ತಾನು ಜ್ಞಾನಿಯಾಗಿರುವುದರ ಅರಿವು ಕೊಂಚ ಹೆಚ್ಚೇ ಆಗಿದ್ದ ದಿನಗಳು. ಒಂದು ಸಾರಿ ಅವನು ಪರ್ಯಟನ ಮಾಡುತ್ತಾ ಒಂದು ಊರಿನ ಬಳಿ ಬಂದಾಗ...
ಹನುಮಂತ.ಮ.ದೇಶಕುಲಕರ್ಣಿ ಅಹಂಕಾರವು ತಲೆಗೆ ಏರಿದರೆ, ಮನಸ್ಸು ಮರ್ಕಟ ಬುದ್ಧಿಯನ್ನು ತೋರುತ್ತದೆ, ತನಗಿಂತ ಎಲ್ಲರೂ ಕೀಳು ಎಂಬ ಭಾವನೆ ಬರುತ್ತದೆ. ಅಂತಹ ಅಹಂಕಾರದಿಂದ ವರ್ತಿಸಿದ ವಿಶ್ವಾಮಿತ್ರನನ್ನು ಒಂದು ಹಸು...
ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ (88) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ...