ಲಖನೌ: ದಿಢೀರ್ ಆಗಿ ಪ್ರಯಾಣಿಕರೊಬ್ಬರಿಗೆ ಹೃದಯಾಘಾತದ ಚಿಹ್ನೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ವಿಮಾನವೊಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಪ್ರಸಂಗ ನಡೆದಿದೆ. ಶಾರ್ಜಾದಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಹಬೀಬ್-ಉರ್-ರೆಹಮಾನ್ ಎಂಬವರಿಗೆ ಎದೆ ನೋವು ಕಾಣಿಸಿಕೊಂಡಿತು. ತುರ್ತು ಚಿಕಿತ್ಸೆ ಒದಗಿಸಲು ಹತ್ತಿರದ ಕರಾಚಿಯ ಜಿನ್ನಾ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಯಿತು. ಆದರೆ ಕರಾಚಿ ವಿಮಾನ ನಿಲ್ದಾಣದ ವೈದ್ಯಕೀಯ ತಂಡ ಪರೀಕ್ಷಿಸಿದಾಗ ಪ್ರಯಾಣಿಕನ ಹೃದಯ ಬಡಿತವು ಅದಾಗಲೇ ನಿಂತಿತ್ತು. ಅವರನ್ನು ರಿವೈವ್ ಮಾಡಲು ಸಾಧ್ಯವಾಗಲಿಲ್ಲ […]
ಗುಸೌ: ಬಂದೂಕುಧಾರಿ ವ್ಯಕ್ತಿಗಳ ತಂಡ ವಾಯುವ್ಯ ಜಾಮ್ಫಾರಾ ರಾಜ್ಯದ ಬೋರ್ಡಿಂಗ್ ಶಾಲೆಯಿಂದ ಕಳೆದ ವಾರ ಅಪಹರಿಸಿದ್ದ ನೂರಾರು ಶಾಲಾ ಬಾಲಕಿಯರನ್ನು ಬಿಡುಗಡೆ ಮಾಡಿದ್ದಾರೆ. ಜಂಗೆಬೆ ಪಟ್ಟಣದ ಸರ್ಕಾರಿ...
ಬೆಂಗಳೂರು: ವಿಧಾನಪರಿಷತ್ನ 143ನೇ ಅಧಿವೇಶನದ ಮುಂದುವರೆದ ಉಪಅಧಿವೇಶನ ಇದೇ ತಿಂಗಳ ಮಾ.4ರಿಂದ 19 ದಿನಗಳ ಕಾಲ ನಡೆಯಲಿದೆ ಎಂದು ವಿಧಾನಪರಿಷತ್ನ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲ ರಾವ್ ಆಯ್ಕೆಯಾದರು. ಮೇಯರ್ ಮತ್ತು ಉಪಮೇಯರ್ ಪಟ್ಟ...
ಬೆಂಗಳೂರು: ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ನವಲಿ ಗ್ರಾಮದ ಸಮೀಪ ಸಮತೋಲಿತ ನೀರು ಸಂಗ್ರಹಣಾ ಜಲಾಶಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಮತ್ತು...
ಮಹದಾಯಿ ಯೋಜನೆ ಕಾಮಗಾರಿ ಶೀಘ್ರವಾಗಿ ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ವೀರೇಶ ಸೊಬರದ ಮಠ್ ನೇತೃತ್ವದ ಕರ್ನಾಟಕ ರೈತ ಸೇನೆಯ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ...
ಎಂಜಿನಿಯರಿಂಗ್ ಸಂಶೋಧನೆ, ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ ಅಶ್ವತ್ಥನಾರಾಯಣ ಬೆಂಗಳೂರು: ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.& ಡಿ) ನೀತಿ-2021 ಯನ್ನು ಮಾಹಿತಿ ಮತ್ತು...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಉತ್ತರಹಳ್ಳಿ ಬಳಿ ಇರುವ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ಇರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ಧಾರ್ಮಿಕ ಕಾರ್ಯಕ್ರಮಗಳ ಭಾಗವಾಗಿ, ಪೂಜೆ...
ಹೊನ್ನಾವರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕಾರವಾರ ಜಿಲ್ಲಾ ಪಂಚಾಯತ, ಹೊನ್ನಾ ವರ ಪಟ್ಟಣ ಪಂಚಾಯತ ಸಹಯೋಗದೊಂದಿಗೆ ಹೊನ್ನಾವರ ಪಟ್ಟಣ ಹಾಗೂ ಮಾರ್ಗ ಮಧ್ಯದ...
ಬೆಂಗಳೂರು: ಬೆಂಗಳೂರಿನ ವಿಧಾನಸೌಧದ ಮಹಾ ಮೆಟ್ಟಿಲುಗಳ ಮೇಲು ಸ್ವರ್ಣೀಯ ವಿಜಯ ದಿವಸ ಆಚರಣೆ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ...