ತುಮಕೂರು: ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಮಾನಿಶ ವಾಲ್ಮೀಕಿ ಅವರನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ನಂತರ ವಿವಿ ಆವರಣದಲ್ಲಿ ಫಲಕ ಪ್ರದರ್ಶಿಸಿ ಮೆರವಣಿಗೆ ನಡೆಸಿದರು. ವಿದ್ಯಾರ್ಥಿ ನಂದನ್ ಖಂಡೇನಹಳ್ಳಿ ಮಾತನಾಡಿ, ಭಾರತದಲ್ಲಿ ಪ್ರತಿನಿತ್ಯ […]
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಧಿಸೂಚನೆಯನ್ನು ಅ.9 ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ...
ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ...
ಅವಲೋಕನ ಶ್ರೀನಿವಾಸುಲು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ನೀರು ಮಾನವನ ಅಸ್ತಿತ್ವದ ಅವಿಭಾಜ್ಯ ಅಂಗ. ನೀರಿಲ್ಲದೇ ಮಾನವ ಮತ್ತು ಇತರೆ ಜೀವ ಸಂಕುಲಗಳು ಭೂಮಿಯ...
ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು ಇಡೀ ದೇಶದಲ್ಲಿ ಕರೋನಾ ಆತಂಕ, ಭಯದ ವಾತಾವರಣವಿದ್ದರೂ ನಮ್ಮ ರಾಜ್ಯದಲ್ಲಿ ಮಾತ್ರ ಧೈರ್ಯವಾಗಿ ಆತ್ಮವಿಶ್ವಾಸ ದಿಂದ ವಿದ್ಯಾರ್ಥಿಗಳನ್ನು ಮನೆಯಿಂದ ಹೊರಡಿಸಿ...
ಅಭಿಮತ ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಸರಕಾರಗಳು ಆರ್ಥಿಕ ಉಳಿಕೆ ಮತ್ತು ಸಂಪನ್ಮೂಲ ಕ್ರೋೋಢೀಕರಣದ ದೃಷ್ಟಿಯಿಂದ ಬಹುತೇಕ ಇಲಾಖೆಯ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಪ್ರಸ್ತುತ ಗುತ್ತಿಗೆ ಆಧಾರದಲ್ಲೇ ನೇಮಕ ಮಾಡಿಕೊಳ್ಳುವ...
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಟೂಡಾ) ನೂತನವಾಗಿ ನೇಮಕವಾಗಿರುವ ಸದಸ್ಯರುಗಳಾದ ಜೆ. ಜಗದೀಶ್, ವೀಣಾ, ಹನುಮಂತಪ್ಪ, ಶಿವಕುಮಾರ್ ಡಿ., ಪ್ರತಾಪ್ಕುಮಾರ್ ಟಿ.ಎಲ್. ಇವರುಗಳು ಸಿದ್ದಲಿಂಗಸ್ವಾಮೀಜಿ ಆಶೀರ್ವಾದ ಪಡೆದರು. ಟೂಡಾ...
ಕೊರಟಗೆರೆ: ಕೊರೊನ ವೈರಸ್ನಿಂದ ದಿನಗೂಲಿ ಕಾರ್ಮಿಕರು ಸೇರಿದಂತೆ ಸರ್ಕಾರಿ ಶಾಲೆ ಗಳಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎಂದು ಶೀ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್...
ವಾರಣಾಸಿ: ದಲಿತ ಯುವತಿ ಸಾವಿನ ಪ್ರಕರಣವನ್ನು ಖಂಡಿಸಿ, ವಾರಣಾಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಸಾಗುತ್ತಿದ್ದ ಕಾರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು....
ಮಂಗಳೂರು : ಡ್ರಗ್ಸ್ ಸಾಗಾಟ ಆರೋಪದ ಮೇಲೆ ಕಿಶೋರ್ ಶೆಟ್ಟಿ ಬಂಧನದ ನಂತರ ಮಂಗ ಳೂರಿನಲ್ಲಿನ ಡ್ರಗ್ಸ್ ಜಾಲದ ಬೆನ್ನು ಬಿದ್ದಿದ್ದ ದಕ್ಷ ಅಧಿಕಾರಿ ಇನ್ಸ್ ಪೆಕ್ಟರ್ ...