ವಿಶ್ವವಾಣಿ ಸುದ್ದಿಮನೆ ವಿಜಯಪುರ : ಆರಂಭದಿಂದ ಇಲ್ಲಿಯ ವರೆಗೆ ಕರೋನಾ ಮುಕ್ತವಾಗಿದ್ದ ವಿಜಯಪುರ ನಗರಕ್ಕೆ ಇಂದು ಕಿಲ್ಲರ್ ಕರೋನಾ ವೈರಸ್ ಲಗ್ಗೆ ಇಟ್ಟಿದ್ದು, ಮಹಾಮಾರಿ ವೈರಸ್ ಸೊಂಕು ನಗರದ ಒರ್ವ ವೃದ್ದೆಗೆ ತಗುಲಿದ್ದು ಪರಿಣಾಮ ಇಲ್ಲಿನ ಗಲ್ಲಿಯೊಂದನ್ನು ಜಿಲ್ಲಾಧಿಕಾರಿಗಳು ಶೀಲ್ ಡೌನ್ ಮಾಡಿದ್ದಾರೆ. ಇಲ್ಲಿನ ಐತಿಹಾಸಿಕ ಗೋಳಗುಮ್ಮಟದ ಸಮೀಪದ ಚಪ್ಪರಬಂದ್ ಗಲ್ಲಿಯಲ್ಲಿ ವಾಸವಾಗಿದ್ದ ೬೦ ರ ವೃದ್ದೆಯಲ್ಲಿ ಸೊಂಕು ಧೃಡಪಟ್ಟ ಕಾರಣ ಈ ವೃದ್ದೆಯನ್ನು ಈಗ ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಇಡೀ ಅಸ್ಪತ್ರೆಯನ್ನು ಕೋವಿಡ್ ೧೯ ಆಸ್ಪತ್ರೆಯನ್ನಾಗಿ […]
ಬೆಂಗಳೂರು: ದೇಶದೆಲ್ಲೆಡೆ ಲಾಕ್‍ಡೌನ್ ಘೋಷಿಸಿರುವುದರಿಂದ ಎಷ್ಟೋ ಜನರಿಗೆ ಕೆಲಸವಿಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಹೀಗಾಗಿ, ದೆಹಲಿ ಸರಕಾರ ತನ್ನ ರಾಜ್ಯದ ಜನರಿಗೆ 3 ತಿಂಗಳ ಮನೆ...
ಬೆಂಗಳೂರು: ಕೋವಿಡ್-19 ರ ಹಿನ್ನಲೆಯಲ್ಲಿ ಮಕ್ಕಳ ಫೋಟೊ ಮತ್ತು ಇನ್ನಿತರ ವಿವರಗಳನ್ನು ಬಳಸಿ ದೇಣಿಗೆ ಪಡೆಯುವುದು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ರಾಜ್ಯ ಸಮಗ್ರ...
ಬೆಂಗಳೂರು: ಕರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಾಧ್ಯಂತ ಲಾಕ್‍ಡೌನ್ ಮಾಡಲಾಗಿದೆ. ಇದರಿಂದ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡದ ದೇವಸ್ಥಾನಗಳ ಅರ್ಚಕರು ಮತ್ತು ಪುರೋಹಿತರಿಗೆ ಯಾವುದೇ ಆದಾಯವಿಲ್ಲದೆ ಜೀವನ ಸಾಗಿಸುವುದು...
ಬೆಂಗಳೂರು; ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳ ಹೋಮ್ ಡೆಲಿವರಿ ಸಹಾಯವಾಣಿಗೆ ಪೂಜ್ಯ ಮಹಾಪೌರರು, ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್, ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವಿ...
ವಿಶ್ವವಾಣಿ ಸುದ್ದಿಮನೆ ಮಂಗಳೂರು ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು...
ಬೆಂಗಳೂರು: ರೈತರು ತಮ್ಮ ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ ಖರೀದಿಸದ ಪರಿಣಾಮ ಬೆಳೆಗಳೆಲ್ಲಾ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಂಸದರು, ಶಾಸಕರುಗಳು, ಎಲ್ಲ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ,...
ಬಳ್ಳಾರಿ: ಕೋವಿಡ್-19 ಹಿನ್ನೆಲೆ ಹಿರಿಯ ಸಿವಿಲ್ ನ್ಯಾಯಾಧೀಶ ಅರ್ಜುನ್ ಮಲ್ಲೂರ್ ನಗರದ ವಿವಿಧೆಡೆ ನಡೆಯುತ್ತಿರುವ ಕಟ್ಟಡ ಕಾಮಗಾರಿಗಳ ಸ್ಥಳದಲ್ಲಿರುವ ಕಾರ್ಮಿಕರು ತಂಗಿರುವ ಸ್ಥಳಕ್ಕೆ ಅಧಿಕಾರಿಗಳ ಜತೆಗೂಡಿ ಭೇಟಿ...
ಗದಗ: ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕತೆ ಕೇಳಿದ್ದೇವೆ. ಈಗ ಕಣ್ಣಿಗೇ ಕಾಣದ ಕೊರೋನಾ ವೈರಸ್ ಆನೆಗಳಲ್ಲೂ ಭೀತಿ ಹುಟ್ಟಿಸಿದೆ. ಇದರ ಪರಿಣಾಮವಾಗಿ ಗದಗ ಜಿಲ್ಲೆಯ...