ಯೋಗಿ ದುರ್ಲಭಜೀ ಅವರೊಂದಿಗಿನ ಮಾತುಕತೆಯನ್ನು ನಿಮ್ಮೊೊಂದಿಗೆ ಹಂಚಿಕೊಳ್ಳುತ್ತೇನೆ. ಅವರು ಹೇಳಿದ್ದ ಎಷ್ಟೋೋ ಸಂಗತಿಗಳನ್ನು ನಿಮಗೆ ಹೇಳಲಿಲ್ಲವೆನಿಸುತ್ತದೆ. ಇನ್ನು ಅವರು ಮೌನವ್ರತಕ್ಕೆೆ ಕುಳಿತರೆ ಮಾತಾಡುವುದು ಎಂದೋ? ‘ಯೋಚನೆಗಳು, ಕಲ್ಪನೆಗಳು ಸುಂದರ. ಆದರೆ ಮಾತುಗಳು ಅಸಹ್ಯ. ನಮಗೆ ಮಾತು ಅನಿವಾರ್ಯವಲ್ಲ. ಮನುಷ್ಯನಿಗೂ ದೇವರು ಮಾತುಗಳನ್ನು ಕೊಡಬಾರದಿತ್ತು’ ಎಂದು ಯೋಗಿಜೀ ಆಗಾಗ ಹೇಳುತ್ತಿರುತ್ತಾಾರೆಂದು ಅವರ ಶಿಷ್ಯರಾದ ಯೋಗಿ ನಿಶ್ಚಿಿಂತಜೀ ಸಹ ಮೊನ್ನೆೆ ಹೇಳಿದ್ದು ತಮಾಷೆಯಾಗಿ ಕಂಡಿತು. ‘ನಾನೇನಾದರೂ ಮುಖ್ಯಮಂತ್ರಿಿಯೋ, ಪ್ರಧಾನಿಯೋ ಆದರೆ ಜನರೆಲ್ಲ ವರ್ಷದಲ್ಲಿ ಕನಿಷ್ಠ ಒಂದು ತಿಂಗಳಾದರೂ ಕಡ್ಡಾಾಯವಾಗಿ ಮೌನವ್ರತ […]
ರಿಚರ್ಡ್ ಬ್ರಾಾನ್ಸನ್ ಕನಸುಗಳನ್ನು ಬೆನ್ನತ್ತಿ ಹೋದವನು. ಒಂದೊಂದೇ ಕನಸನ್ನು ಹಿಡಿದು ಮಾತಾಡಿಸಿ, ಅದನ್ನು ಒಲಿಸಿಕೊಂಡು ಸಾಕಾರ ಮಾಡಿದವನು. ಹೊಸ ಹೊಸ ಸವಾಲುಗಳಿಗೆ ಮುಖಾಮುಖಿಯಾದವನು. ಅಸಾಧ್ಯವೆನಿಸುವುದೆಲ್ಲವನ್ನೂ ಸಾಧ್ಯ ಮಾಡಿ...