ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ
Senior writer Banu Mushtaq: ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ಭಾನುವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.