BBK 11: ಮೋಸದಾಟ ಆಡಿದ ಧನರಾಜ್​ಗೆ ಬಿಗ್ ಬಾಸ್ ನೀಡಿದ ಶಿಕ್ಷೆ ಏನು?

ಬಿಗ್ ಬಾಸ್ ತೋರಿಸಿರುವ ವಿಡಿಯೋವನ್ನು ನೋಡಿರುವ ಧನರಾಜ್, ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್ಬಾಸ್ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಗಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್ ಅಂತ ಕೇಳಿಕೊಂಡಿದ್ದಾರೆ.

Dhanraj Achar (1)
Profile Vinay Bhat Jan 16, 2025 6:07 PM

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ (Bigg Boss Kannada 11) ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ನಿನ್ನೆಯ (ಬುಧವಾರ) ಎಪಿಸೋಡ್​ನಲ್ಲಿ ಮಿಡ್ ವೀಕ್ ಎಲಿಮಿನೇಷನ್ ಮೂಲಕ ಓರ್ವ ಸ್ಪರ್ಧಿ ಆಚೆ ಹೋಗಬೇಕಿತ್ತು. ಆದರೆ, ಅಂತಿಮ ಹಂತದಲ್ಲಿ ಬಿಗ್ ಬಾಸ್ ಬಿಗ್ ಟ್ವಿಸ್ಟ್ ಕೊಟ್ಟು, ಮಿಡ್​ ವೀಕ್​ ಎಲಿಮಿನೇಷನ್​ ಮುಂದೂಡಲಾಗಿದೆ ಎಂದು ಹೇಳಿದರು. ಆದರೆ, ಇದಕ್ಕೆ ಕಾರಣ ಏನು ಎಂಬುದು ನಿಗೂಡವಾಗಿ ಉಳಿದಿತ್ತು. ಹೀಗಿರುವಾಗ ಇಂದು ಬೆಳಗ್ಗೆ ಪ್ರೊಮೋ ಒಂದನ್ನು ರಿಲೀಸ್ ಮಾಡಿ ಬಿಗ್ ಬಾಸ್ ಮತ್ತೊಂದು ಟ್ವಿಸ್ಟ್ ಕೊಟ್ಟರು.

ಈ ವಾರ ಮಿಡ್ ವೀಕ್ ಎಲಿಮಿನೇಷನ್ ಇರಲಿದೆ ಎಂದು ಬಿಗ್ ಬಾಸ್ ವಾರದ ಮೊದಲ ದಿನವೇ ಹೇಳಿದ್ದರು. ಹಾಗೆಯೆ ಮಿಡ್ ವೀಕ್ ನಾಮಿನೇಷನ್​ನಿಂದ ಪಾರಾಗಲು ಬಿಗ್ ​ಬಾಸ್​ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್​ ನೀಡುತ್ತಿದ್ದರು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಪಾಯಿಂಟ್ಸ್ ಪಡೆದು ಧನರಾಜ್ ಆಚಾರ್ ಸೇವ್ ಆಗಿದ್ದರು. ಆದರೆ, ಕೊನೆಯ ಟಾಸ್ಕ್​ನಲ್ಲಿ ಧನರಾಜ್ ಮೋಸದಾಟ ಆಡಿರುವುದು ಬೆಳಕಿಗೆ ಬಂದಿದೆ. ಧನು ಎದುರಿದ್ದ​ ಕನ್ನಡಿಯನ್ನು ನೋಡಿ ಪಜಲ್​ ಗೇಮ್ ಆಡಿದ್ದರು. ಹೀಗಾಗಿ ಬಿಗ್​ ಬಾಸ್​ ಮಿಡ್​ ವೀಕ್​ ಎಲಿಮಿನೇಷನ್​ ತಡೆ ಹಿಡಿದಿದ್ದರು.

ಬಿಗ್ ಬಾಸ್ ತೋರಿಸಿರುವ ವಿಡಿಯೋವನ್ನು ನೋಡಿರುವ ಧನರಾಜ್,​ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್​ಬಾಸ್​ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಗಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್​ ಅಂತ ಕೇಳಿಕೊಂಡಿದ್ದಾರೆ.​ ಆದರೆ, ಪುನಃ ನಾಮಿನೇಷನ್ ಪ್ರಕ್ರಿಯೆಗೆ ಇವರನ್ನು ಸೇರಿಸುವುದು ಅನುಮಾನ. ಆದರೆ, ಇದಕ್ಕೆ ಕಠಿಣ ಶಿಕ್ಷೆ ಇದ್ದೇ ಇರುತ್ತದೆ.



ಈ ಹಿಂದೆ ಭವ್ಯಾ ಕೂಡ ಇದೇ ರೀತಿಯ ತಪ್ಪು ಮಾಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಮೋಸದಾಟ ಆಡಿದ್ದರು. ಬಳಿಕ ಹನುಮಂತ ಅವರಿಗೆ ಹೊಡೆದಿದ್ದರು. ಈ ವಿಚಾರಕ್ಕೆ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ಅವರು ಭವ್ಯಾ ಅವರನ್ನು ಜೈಲಿಗೆ ಕಳುಹಿಸಿದ್ದರು. ಇದೀಗ ಧನರಾಜ್ ಆಚಾರ್ ಅವರನ್ನ ಕೂಡ ಇದೇರೀತಿ ಜೈಲಿಗೆ ಕಳುಹಿಸಬಹುದು ಎಂದು ಹೇಳಲಾಗಿದೆ.

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು