Monday, 30th January 2023

ನಳಿನ್ ಕಟೀಲ್ ಅವರು ಇಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕಟೀಲ್ ಅವರು ಇಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೆ.ಆರ್. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಕೆ.ಸಿ. ನಾರಾಯಣ ಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

error: Content is protected !!