Wednesday, 1st February 2023

ಬಿಎಸ್‌ವೈ ಗೋಕಾಕಕ್ಕೆ ಇಂದು

ಗೋಕಾಕ: ಮುಖ್ಯಮಂತ್ರಿಿ ಬಿ.ಎಸ್. ಯಡಿಯೂರಪ್ಪನವರು ಶನಿವಾರ ಸಂಜೆ 5 ಗಂಟೆಗೆ ಗೋಕಾಕ ನಗರಕ್ಕೆೆ ಆಗಮಿಸಲಿದ್ದಾಾರೆ. ಅಂದು ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರ ಪ್ರಚಾರಾರ್ಥ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾಾರೆ. ರಮೇಶ್ ಜಾರಕಿಹೊಳಿ, ಕೇಂದ್ರ ರೈಲ್ವೇ ರಾಜ್ಯ ಸಚಿವ ಸುರೇಶ್ ಅಂಗಡಿ, ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಸಚಿವೆ ಶಶಿಕಲಾ ಜೊಲ್ಲೆೆ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರದ ಉಸ್ತುವಾರಿ ಹಾಗೂ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿಿ) ಸೇರಿದಂತೆ ಜಿಲ್ಲೆೆಯ ಎಲ್ಲ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬೆಳಗಾವಿ(ಗ್ರಾಾ) ಜಿಲ್ಲಾಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ವಿವಿಧ ಹಂತದ ಪದಾಧಿಕಾರಿಗಳು ಉಪಸ್ಥಿಿತರಿರುವರು.

error: Content is protected !!