Saturday, 27th April 2024

ಕಲ್ಯಾಣಂ ತುಳಸಿ ಕಲ್ಯಾಣಂ

* ಹನುಮಂತ ಮ.ದೇಶಕುಲಕರ್ಣಿ ॥ ಪ್ರಸೀದ ತುಲಸೀದೇವಿ ಪ್ರಸೀದ ಹರಿವಲ್ಲಭೇ ಕ್ಷೀರೋದಮಥನೋದ್ಭೂತೇ ತುಲಸಿ ತ್ವಾಾಂ ನಮಾಮ್ಯಹಮ್ ॥ ಕಾರ್ತಿಕ ಮಾಸದ ಉತ್ಥಾಾನ ದ್ವಾಾದಶಿಯಂದು ಆಚರಿಸುವ ತುಳಸೀ ಪೂಜೆ ನಮ್ಮ ಸಂಸ್ಕೃತಿಯ ವಿಶಿಷ್ಟ ಆಚರಣೆ. ಕೃಷ್ಣನ ಮೂರ್ತಿ ಮತ್ತು ತುಳಸಿಯ ವಿವಾಹವನ್ನು ಮಾಡಿಸುವುದೇ ಈ ಹಬ್ಬದ ವೈಶಿಷ್ಟ್ಯ. ಉತ್ಥಾಾನ ಎಂದರೆ ಏಳುವುದು ಎಂದರ್ಥ. ಅಂದರೆ, ಶ್ರೀಮನ್ನಾಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲಕ್ಕೆೆದ್ದು, ತನ್ನ ನಿದ್ರಾಾಮುದ್ರೆೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ಈ ದಿನವನ್ನು ಕ್ಷೀರಾಭಿವ್ರತವೆಂದು ಹಲವು ಕಡೆ ಆಚರಿಸುವರು. ತುಳಸೀ ಕಲ್ಯಾಾಣ […]

ಮುಂದೆ ಓದಿ

ಕಾರ್ತಿಕ ಮಾಸದ ಆಚರಣೆ ಗೌರಿ ಹುಣ್ಣಿಮೆ

* ಪ್ರಹ್ಲಾದ್ ವಾ ಪತ್ತಾರ  ಸಕ್ಕರೆ ಗೊಂಬೆಗಳಿಂದ ಆರತಿ ಬೆಳಗುವುದು ಗೌರಿ ಹುಣ್ಣಿಮೆಯ ವಿಶೇಷ. ಕಾರ್ತಿಕ ಮಾಸದ ಹದಿನೈದು ದಿನ ಪೂಜಿಸಿ, ಹುಣ್ಣಿಮೆಯ ದಿನ ಸಂಪನ್ನಗೊಳಿಸುವ ಗೌರಿ...

ಮುಂದೆ ಓದಿ

ಇಷ್ಟಲಿಂಗದ ಮಹತ್ವ

ಮಾಲಾ ಅಕ್ಕಿಶೆಟ್ಟಿ ಈ ಜಗತ್ತಿಿನ ಸದ್ಗುರುಗಳು, ವಿದ್ವಾಾಂಸರು, ದಾರ್ಶನಿಕರು ಹೇಳಲು ಯತ್ನಿಿಸಿರುವ ತತ್ತ್ವಾದರ್ಶಗಳನ್ನು ತನ್ನ ಒಂದು ವಚನದಲ್ಲಿಯೇ ಹಿಡಿದಿಟ್ಟಿಿರುವ ಸಾಮರ್ಥ್ಯ ಹೊಂದಿದದವರು, ಸಮಾಜೋದ್ಧಾಾರಕ ವಿಶ್ವ ಗುರು ಬಸವಣ್ಣ....

ಮುಂದೆ ಓದಿ

ಗಣೇಶ ಹೋದ ಜೋಕುಮಾರ ಬಂದ

* ಪ್ರಶಾಂತ ಜಿ ಹೂಗಾರ ಶಿರೂರ ಗ್ರಾಮೀಣ ಜನಪದ ಹಬ್ಬಗಳಲ್ಲೊಂದಾದ ಜೋಕುಮಾರನ ಹಬ್ಬವು ಒಂದು ಉತ್ತರಕರ್ನಾಟಕದಲ್ಲಿ ಈ ಜನಪದೀಯ ಹಬ್ಬ. ಊರಿನಲ್ಲಿ ಒಳ್ಳೆೆಯ ಮಳೆ, ಬೆಳೆಯಾದ ನಂತರ,...

ಮುಂದೆ ಓದಿ

ಅನಂತ ವರಗಳ ಕರುಣಿಸುವ ಪದ್ಮನಾಭ..

* ಕಾವೇರಿ ಭಾರದ್ವಾಜ್ ಆರೋಗ್ಯ, ಅಭಿವೃದ್ಧಿಿ ಮತ್ತು ಸಕಲ ಐಶ್ವರ್ಯಗಳನ್ನು ಅನಿಯಮಿತವಾಗಿ ನೀಡುವ ಅನಂತ ಪದ್ಮನಾಭನನ್ನು ಪೂಜಿಸುವ ಹಬ್ಬ ಅನಂತನ ಚತುರ್ದಶಿ. ಯಮುನೆಯ ಪೂಜಿಸಿ ಆಚರಿಸುವ ಈ...

ಮುಂದೆ ಓದಿ

ಇರುವುದರಲ್ಲಿಯೇ ಖುಷಿ ಪಡೋಣ

*ನಾಗೇಶ್ ಜೆ. ನಾಯಕ, ಉಡಿಕೇರಿ ಪ್ರತಿ ದಿನವೂಖಿನ್ನತೆಯಿಂದ ನರಳುತ್ತಿಿದ್ದ ರಾಮುವಿನ ಮೊಗದಲ್ಲಿ ಅಂದು ಕೂಡ ಬೇಸರ, ಹತಾಶೆ ಮಡುಗಟ್ಟಿಿತ್ತು. ಕಾರಣ, ಕಾಲಿಗೆ ಹಾಕಿಕೊಳ್ಳಲು ಒಂದು ಜೊತೆ ಚಪ್ಪಲಿ...

ಮುಂದೆ ಓದಿ

error: Content is protected !!