Sunday, 19th May 2024

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂ ದೇಣಿಗೆ ನೀಡಿದ ಸುಮಲತಾ ಅಂಬರೀಶ್ಆಪ್ತ ಸಚ್ಚಿದಾನಂದ

ಮಂಡ್ಯ : ಕೊರೊನ ವಿರುದ್ದ ಸಮರ ಸಾರಿರುವ ರಾಜ್ಯ ಸರ್ಕಾರದ ಜೊತೆ ಕೈಜೋಡಿಸಲು ಶ್ರೀರಂಗಪಟ್ಟಣ ಕ್ಷೇತ್ರದ ಯುವ ಮುಖಂಡ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಎಸ್. ಸಚ್ಚಿದಾನಂದ ಅವರು ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ ಎಂ.ವಿ.ವೆಂಕಟೇಶ್ ಅವರನ್ನು ಭೇಟಿಯಾದ ಸಚ್ಚಿದಾನಂದ ಅವರು 2 ಲಕ್ಷ ರೂ. ಮೌಲ್ಯದ ಚೆಕ್ಕನ್ನು ಹಸ್ತಾಂತರಿಸಿದರು. ಜಿಲ್ಲೆಯಲ್ಲಿ ಕೊರೊನ ವೈರಸ್ಸನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ […]

ಮುಂದೆ ಓದಿ

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಕೃಷಿ ವಿವಿ ಸಿಬ್ಬಂದಿಗೆ ರಜೆ ಘೋಷಣೆ: ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದ ಬೆಂಗಳೂರು, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಾಲಯಗಳಲ್ಲಿನ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ಮಾ.23 ರಿಂದ ಮಾ.31ರವರೆಗೆ ರಜೆ...

ಮುಂದೆ ಓದಿ

ಬಿಜೆಪಿ ಕಚೇರಿ ಜಗನ್ನಾಥ್ ಭವನಕ್ಕೆ ಪ್ರವೇಶ ನಿರ್ಬಂಧ: ಕಟೀಲ್

ಬೆಂಗಳೂರು: ತೀವ್ರ ಭೀತಿಯುಂಟು ಮಾಡಿರುವ ಕರೋನಾ ವೈರಸ್ ಹಿನ್ನೆಲೆಯಲ್ಲಿ ಈ ಮಾಸಾಂತ್ಯದವರೆಗೆ ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ್ ಭವನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಮುಂದೆ ಓದಿ

ಕಪಾಲಿ ಮೋಹನ್ ಆತ್ಮಹತ್ಯೆ

ಬೆಂಗಳೂರು: ಹಲವು ಕನ್ನಡ ಚಿತ್ರಗಳಿಗೆ ಫೈನ್ಸ್‌ ಮಾಡಿದ್ದ ಉದ್ಯಮಿ ಕಪಾಲಿ ಮೋಹನ್ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್ವೊಂದರಲ್ಲಿ ಆತ್ಮಹತ್ಯೆೆಗೆ ಶರಣಾಗಿದ್ದಾರೆ. ವಿಷಯ ತಿಳಿದು...

ಮುಂದೆ ಓದಿ

ಕರೋನಾ ನಿಗ್ರಹಕ್ಕೆ ವಿಶೇಷ ನಿಗ್ರಹ ದಳ

ಕರೋನಾದಿಂದ ಉದ್ಭವಿಸಬಹುದಾದ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿಗಳನ್ನು ವಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಹೊರಡಿಸಿದ್ದಾರೆ. ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ಮೀನಾ ನಾಗರಾಜ್, ಗೌರವ್...

ಮುಂದೆ ಓದಿ

ಜೀವ ಉಳಿಸಿಕೊಳ್ಳುವುಕ್ಕಿಿಂತ ಜನರಿಗೆ ಜರೂರಿನ ಕೆಲಸವೇನಿದೆ?

ಬೆಂಗಳೂರು: ಜೀವ ತೆಗೆಯುವ ಕರೋನಾ ವೈರಸ್ ಹರಡುವಿಕೆ ಭೀತಿ ನಡುವೆಯೂ ಬೆಂಗಳೂರು ಜನರು ಬೀದಿಯಲ್ಲಿ ಯಾವುದೇ ಭಯವಿಲ್ಲದೆ ತಿರುಗಾಡುತ್ತಿದ್ದಾರೆ. ಇನ್ನೂ ರಾಜ್ಯದ ನಾನಾ ಪ್ರದೇಶದ ಜನ, ಕರೋನಾಗೂ...

ಮುಂದೆ ಓದಿ

ಮಧ್ಯಮ ವರ್ಗದ ಬಾಯಿಗೆ ಮಿಠಾಯಿ: 5 ಲಕ್ಷ ರೂ ಆದಾಯವೀಗ ಟ್ಯಾಕ್ಸ್ ಫ್ರೀ, 5-15 ಲಕ್ಷ ರೂ ವರಮಾನಗಳ ಮೇಲೆ ತೆರಿಗೆ ಕಡಿತ

ದೇಶದ ಮಧ್ಯಮ ವರ್ಗ ಯಾವಾಗಲೂ ಬಜೆಟ್‌ ವೇಳೆ ಕಾಯುವುದೇ ಆದಾಯ ತೆರಿಗೆಯಲ್ಲಿ ರಿಲೀಫ್‌ ಇರಲಿದೆಯೇ ಎಂಬ ಕಾತರದಿಂದ. ವೈಯಕ್ತಿಕ ಆದಾಯದ ಮೇಲಿನ ತೆರಿಗೆಯನ್ನು ಸರಳೀಕರಿಸಲಾಗಿದೆ. ಹಾಲಿ ಹಾಗೂ...

ಮುಂದೆ ಓದಿ

ಎರಡು ಕ್ಷೇತ್ರಗಳಲ್ಲಿ ಕೈ-ದಳ ಒಳ ಒಪ್ಪಂದ?

ಹುಣಸೂರು ಕಾಂಗ್ರೆೆಸ್‌ಗೆ, ಯಶವಂತಪುರ ಜೆಡಿಎಸ್‌ಗೆ 12 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಮೇಲ್ನೋೋಟಕ್ಕೆೆ ಮಾತ್ರ ಕಾಂಗ್ರೆೆಸ್-ಜೆಡಿಎಸ್ ಮೈತ್ರಿಿ ಅಂತ್ಯ ಎಂದು ಬೀಗುತ್ತಿಿರುವ ಎರಡೂ ಪಕ್ಷದ...

ಮುಂದೆ ಓದಿ

ಹಿಂಪಡೆಯದ ಬಂಡಾಯ; ಮೂರು ಕ್ಷೇತ್ರಗಳಲ್ಲಿ ಹೆಚ್ಚಿದ ಆತಂಕ

ಉಚ್ಚಾಟನೆಗೂ ಬಗ್ಗದ ಶರತ್ ಬಚ್ಚೇಗೌಡ, ಕವಿರಾಜ್ ಅರಸ್ ಬಂಡಾಯ ಅಭ್ಯರ್ಥಿಗಳ ಬೆಂಬಲಿಸದಂತೆ ಹೈಕಮಾಂಡ್ ಖಡಕ್ ಸೂಚನೆ * ಬಿಜೆಪಿ ಪ್ರಾಾಥಮಿಕ ಸದಸ್ಯತ್ವದಿಂದ ಶರತ್, ಕವಿರಾಜ್ ಉಚ್ಚಾಾಟನೆ *...

ಮುಂದೆ ಓದಿ

error: Content is protected !!