Thursday, 25th July 2024

ರಾಜಸ್ಥಾನಕ್ಕೆ 176 ರನ್‌ ಗೆಲುವಿನ ಗುರಿ

ಚೆನ್ನೈ: ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಹೈದರಾಬಾದ್‌ ತಂಡ ರಾಜಸ್ಥಾನಕ್ಕೆ 176 ರನ್‌ಗಳ ಗೆಲುವಿನ ಗುರಿ ನೀಡಿದೆ. ಇಲ್ಲಿನ ಚಿಪಾಕ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟ್‌ ಮಾಡಿತು. ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 175 ರನ್‌ ಪೇರಿಸಿತು. ರಾಜಸ್ಥಾನ ಈ ಪಂದ್ಯ ಗೆಲ್ಲಬೇಕಾದರೆ 176 ರನ್‌ ಹೊಡೆಯಬೇಕಿದೆ. ಹೈದರಾಬಾದ್‌ನ ರಾಹುಲ್‌ ತ್ರಿಪಾಠಿ […]

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭ್ಯಾಸ ಅವಧಿ ರದ್ದು

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಂತೆ, ಭದ್ರತಾ ಕಾಳಜಿಯಿಂದಾಗಿ ಪಂದ್ಯ ಪ್ರಾರಂಭವಾಗುವ ಮೊದಲು ಫ್ರಾಂಚೈಸಿ...

ಮುಂದೆ ಓದಿ

ಫಿಲ್ ಸಾಲ್ಟ್ ತವರಿಗೆ: ಕೆಕೆಆರ್‌ ತಂಡಕ್ಕೆ ಶಾಕ್‌

ಕೋಲ್ಕತ್ತಾ: ಐಪಿಎಲ್ ಸೀಸನ್ 17 ರಲ್ಲಿ ಪ್ಲೇಆಫ್ ಪ್ರವೇಶಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ ಹೊರ ನಡೆದಿದ್ದಾರೆ. ಮೇ 21 ರಿಂದ...

ಮುಂದೆ ಓದಿ

ತವರಿಗೆ ಮರಳಿದ ವಿಲ್ ಜ್ಯಾಕ್ಸ್, ರೀಸ್ ಟಾಪ್ಲಿ

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಾದ ವಿಲ್ ಜ್ಯಾಕ್ಸ್ ಮತ್ತು ರೀಸ್ ಟಾಪ್ಲಿ ಅವರು ಇಂಗ್ಲೆಂಡ್‌ಗೆ ಮರಳಿದ್ದಾರೆ. ಮೇ 22ರಿಂದ ಆರಂಭವಾಗಲಿರುವ ಪಾಕಿಸ್ತಾನ ವಿರುದ್ಧದ ಟಿ20...

ಮುಂದೆ ಓದಿ

ಗೆಲ್ಲಲೇಬೇಕಾದ ಪಂದ್ಯಕ್ಕೆ ಲಕ್ನೋ- ಡೆಲ್ಲಿ ತಂಡ ಸಿದ್ದ

ನವದೆಹಲಿ:  ಕ್ನೋ ಮತ್ತು ಡೆಲ್ಲಿ ತಂಡಗಳು ಮಂಗಳವಾರ “ಕೋಟ್ಲಾ’ದಲ್ಲಿ ಮಸ್ಟ್‌ ವಿನ್‌ ಗೇಮ್‌ ಒಂದಕ್ಕೆ ಅಣಿಯಾಗಿವೆ. ಟಿ20 ವಿಶ್ವಕಪ್‌ ತಂಡ ದಿಂದ ಬೇರ್ಪಟ್ಟ ಆಘಾತದ ನಡುವೆಯೇ ಹೈದರಾ ಬಾದ್‌ ವಿರುದ್ಧ...

ಮುಂದೆ ಓದಿ

ಚೆನ್ನೈಗೆ ಗೆಲ್ಲಲು 142 ರನ್‌ ಗುರಿ

ಚೆನ್ನೈ: ಐಪಿಎಲ್​ನ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಇತ್ತೀಚಿನ ವರದಿ ಪ್ರಕಾರ, ರಾಜಸ್ಥಾನ್ ತಂಡ, ಐದು ವಿಕೆಟಿಗೆ 141 ರನ್...

ಮುಂದೆ ಓದಿ

ಇಂದು ಕೆಕೆಆರ್‌ಗೆ ಮುಂಬೈ ಇಂಡಿಯನ್ಸ್‌ ಸವಾಲು

ಕೋಲ್ಕತಾ: ತವರಿನ ಈಡನ್‌ ಗಾರ್ಡನ್ಸ್‌ನಲ್ಲಿ ಕೆಕೆಆರ್‌ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ಎದುರಾಳಿ ಮುಂಬೈ ಇಂಡಿಯನ್ಸ್‌. ಮುಂಬೈ ಈಗಾಗಲೇ ಕೂಟದಿಂದ ಹೊರ ಬಿದ್ದಾಗಿದೆ. ಕೆಕೆಆರ್‌...

ಮುಂದೆ ಓದಿ

ಒಂದು ಪಂದ್ಯದಿಂದ ರಿಷಭ್‌ ಪಂತ್‌ ಅಮಾನತು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ ಪಂತ್‌ ರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ. ಮೇ 7 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್‌ ರೇಟ್‌...

ಮುಂದೆ ಓದಿ

ಇಂದು ಚೆನ್ನೈ ಗೆದ್ದರೆ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತ

ಅಹಮದಾಬಾದ್: ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಛಲದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಋತುರಾಜ್ ಗಾಯಕವಾಡ ನಾಯಕತ್ವದ ಚೆನ್ನೈ ತಂಡದಲ್ಲಿ ಅನುಭವಿ...

ಮುಂದೆ ಓದಿ

ಇಂದು ಗೆಲ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…!

ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ಇಂದು ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಐಪಿಎಲ್ 2024 ರ ಲೀಗ್ ಹಂತವು ಅಂತಿಮ ಘಟ್ಟದತ್ತ ತಲುಪಿದೆ. ಎಲ್ಲಾ...

ಮುಂದೆ ಓದಿ

error: Content is protected !!