Sunday, 23rd June 2024

ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆಗೆ ಗೆಲುವು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ಕಂಡಿದ್ದು, ಈ ಮೂಲಕ ಲೋಕಸಭೆಗೆ ಆಯ್ಕೆಯಾದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಆರಂಭಿಕ ಕೆಲವು ಸುತ್ತುಗಳಲ್ಲಿ ಖೂಬಾ ಮುನ್ನಡೆ ಸಾಧಿಸಿದ್ರೂ ಕೂಡ ನಂತರದ ಸುತ್ತುಗಳಲ್ಲಿ ಸಾಗರ್ ಖಂಡ್ರೆ ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಕೊನೆಗೆ ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಒಂದು […]

ಮುಂದೆ ಓದಿ

ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು

ಹಾಸನ: ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಹೀನಾಯ ಸೋಲಾಗಿದ್ದು, ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ...

ಮುಂದೆ ಓದಿ

ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಿಗೆ ಸ್ಟಾರ್ ಚಂದ್ರು ರವರಿಂದ ಧನ್ಯವಾದ ಸಮರ್ಪಣೆ

ಮಂಡ್ಯ: 2024ರ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಅತಿ...

ಮುಂದೆ ಓದಿ

ಮಧ್ಯಪ್ರದೇಶದ ಇಂದೋರಿನಲ್ಲಿ 1.7 ಲಕ್ಷಕ್ಕೂ ಹೆಚ್ಚು ’ನೋಟಾ’ ಮತ

ಭೋಪಾಲ್: ಮಧ್ಯಪ್ರದೇಶದ ಇಂದೋರಿನಲ್ಲಿ ಮತದಾರರಿಗೆ ‘ನನ್ ಆಫ್ ದಿ ಅಬೌ’ ಆಯ್ಕೆ ಮಾಡುವಂತೆ ಕಾಂಗ್ರೆಸ್ ಮನವಿ ಮಾಡಿದ ನಂತರ, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಇದುವರೆಗೆ 1.7 ಲಕ್ಷಕ್ಕೂ...

ಮುಂದೆ ಓದಿ

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಗೆ ಮುನ್ನಡೆ

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಬಿಜೆಪಿಯ ಮಾಧವಿ ಲತಾ ವಿರುದ್ಧ ಮುನ್ನಡೆ ಸಾಧಿಸುವ ಮೂಲಕ ಹೈದರಾಬಾದ್ನಲ್ಲಿ ತಮ್ಮ ಹಿಡಿತವನ್ನು ಉಳಿಸಿಕೊಂಡಿದ್ದಾರೆ. ಎಕ್ಸಿಟ್ ಪೋಲ್ ಪ್ರಕಾರ...

ಮುಂದೆ ಓದಿ

ತ್ರಿಶ್ಶೂರ್‌ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಗೆಲುವು

ಕೇರಳ: ಸಿಪಿಐ ಪ್ರಾಬಲ್ಯವಿರುವ ಕೇರಳದ ತ್ರಿಶ್ಯೂರ್​ನಲ್ಲಿಯೂ ಬಿಜೆಪಿಯ ಅಭ್ಯರ್ಥಿಯು ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ. ತ್ರಿಶ್ಶೂರ್‌ ಕ್ಷೇತ್ರದಿಂದ ಸ್ಪರ್ಧಿಸಿರುವ...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸಮಾಜವಾದಿ ಪಾರ್ಟಿ, ಕಾಂಗ್ರೆಸ್‌ ತೀವ್ರ ಪೈಪೋಟಿ

ನವದೆಹಲಿ: ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ತುರುಸಿನಲ್ಲಿ ನಡೆಯುತ್ತಿದ್ದು, ಮತ ಎಣಿಕೆಯ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿ (SP) ಹಾಗೂ ಕಾಂಗ್ರೆಸ್‌ (Congress) ಪಕ್ಷಗಳು...

ಮುಂದೆ ಓದಿ

ಮೀರತ್ ಕ್ಷೇತ್ರ: ನಟ ಅರುಣ್ ಗೋವಿಲ್’ಗೆ ಮುನ್ನಡೆ

ಮೀರತ್: ಲೋಕಸಭೆ ಚುನಾವಣೆಯಲ್ಲಿಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟ ಅರುಣ್ ಗೋವಿಲ್ ಅವರನ್ನು ಕಣಕ್ಕೆ ಇಳಿಸಿತ್ತು. 72 ವರ್ಷದ ನಟ ಅರುಣ್ ಗೋವಿಲ್...

ಮುಂದೆ ಓದಿ

ಉತ್ತರಪ್ರದೇಶ: ಎನ್‌ ಡಿಎಗೆ ತೀವ್ರ ಹಿನ್ನಡೆ

ನವದೆಹಲಿ/ಲಕ್ನೋ: ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿದ್ದು, 80 ಲೋಕಸಭಾ ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಎನ್‌ ಡಿಎ ತೀವ್ರ ಹಿನ್ನಡೆ...

ಮುಂದೆ ಓದಿ

ತ್ರಿಶ್ಯೂರಿನಲ್ಲಿ ನಟ ಸುರೇಶ್‌ ಗೋಪಿ, ರಾಹುಲ್‌ ಗಾಂಧಿ ವಯನಾಡಿನಲ್ಲಿ ಮುನ್ನಡೆ

ತಿರುವನಂತಪುರಂ: ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಈ ಬಾರಿ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎನ್ನಲಾಗಿದೆ. ಸದ್ಯ ಬಿಜೆಪಿ ಕೇರಳದ ಒಂದು ಕಡೆ ಲೀಡ್‌ನಲ್ಲಿದೆ. ತ್ರಿಶ್ಯೂರಿನಲ್ಲಿ ಬಿಜೆಪಿ ಅಭ್ಯರ್ಥಿ,...

ಮುಂದೆ ಓದಿ

error: Content is protected !!