Monday, 16th September 2024

ಎನ್ಡಿಎ ಮೈತ್ರಿ ಕೊನೆಗೊಳಿಸಿದ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಯಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದ ಪಶುಪತಿ ಕುಮಾರ್ ಪರಾಸ್ ಮಂಗಳವಾರ ಎನ್ಡಿಎ ಜೊತೆಗಿನ ಮೈತ್ರಿ ಕೊನೆಗೊಳಿಸಿ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ತಮ್ಮ ಪಕ್ಷಕ್ಕೆ ಆದ್ಯತೆ ನೀಡದ ಬಿಜೆಪಿ ನಾಯಕತ್ವದ ವಿರುದ್ಧ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್ಜೆಪಿ) ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕತ್ವವು ತನ್ನ ನಿರ್ಧಾರವನ್ನು ಮರು ಪರಿಶೀಲಿಸ ಬೇಕು ಎಂದು ಹೇಳಿದರು. ನಾನು […]

ಮುಂದೆ ಓದಿ

ತಮಿಳುನಾಡಿನ 10 ಸ್ಥಾನಗಳಿಂದ ಎನ್ಡಿಎ ಸ್ಪರ್ಧಿಸಲಿದೆ: ಅಣ್ಣಾಮಲೈ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ಮುಕ್ತಾಯಗೊಳಿಸಿದೆ. ಬಿಜೆಪಿ...

ಮುಂದೆ ಓದಿ

ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಬಿಜೆಪಿ ಮಾತ್ರ: ಸಿ.ಟಿ.ರವಿ ಟಾಂಗ್

ಚಿಕ್ಕಮಗಳೂರು: ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಬಿಜೆಪಿ ಮಾತ್ರ ಎಂದು ಮಾಜಿ ಶಾಸಕ ಸಿಟಿ ರವಿ ಅವರು ಟಾಂಗ್ ನೀಡಿದ್ದಾರೆ....

ಮುಂದೆ ಓದಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಬಿ.ವೈ.ರಾಘವೇಂದ್ರಗೆ ಸೋಲಿನ ಭೀತಿ…!

ಶಿವಮೊಗ್ಗ: ತನ್ನ ಪುತ್ರ ಕೆಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ...

ಮುಂದೆ ಓದಿ

ಕಮಲಕ್ಕೆ ವೈದ್ಯ ಪರಮೇಶ್ ಬೆಂಬಲ

ತುಮಕೂರು: ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಬಿಜೆಪಿ ಜಿಲ್ಲಾ ಖಜಾಂಚಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್, ನಗರದಲ್ಲಿ ಹಿತೈಷಿಗಳ ಸಭೆ ಹಾಗೂ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ...

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಮುಖರಿಲ್ಲ: ಮೋಹನ್ ಯಾದವ್

ರಾಯ್‍ಪುರ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂಸದ ಸ್ಥಾನಗಳಿಗೆ ಯಾವುದೇ ಪ್ರಮುಖ ಅಭ್ಯರ್ಥಿಗಳಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ...

ಮುಂದೆ ಓದಿ

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಸ್ಪರ್ಧೆ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆರ್ಹಾಂಪೋ ರ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ....

ಮುಂದೆ ಓದಿ

ಸೀಟು ಹಂಚಿಕೆ ಮಾತುಕತೆ ಅಂತಿಮ: ಟಿಡಿಪಿ ಎನ್‌ಡಿಎಗೆ ಮರಳಲು ಸಿದ್ಧ

ಹೈದರಾಬಾದ್: ವಿಧಾನಸಭೆ ಮತ್ತು ಲೋಕಸಭೆ ಸೀಟು ಹಂಚಿಕೆ ಮಾತುಕತೆಗಳು ಹೆಚ್ಚು ಕಡಿಮೆ ಅಂತಿಮಗೊಂಡಿದ್ದು ಟಿಡಿಪಿ ಮುಂದಿನ ವಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಲು ಸಿದ್ಧವಾಗಿದೆ. ಟಿಡಿಪಿ ಮುಖ್ಯಸ್ಥ...

ಮುಂದೆ ಓದಿ

ಲೋಕಸಭಾ ಚುನಾವಣೆಗೆ ಆಪ್ ಪಕ್ಷದ್ದು ಏಕಾಂಗಿ ಹೋರಾಟ

ನವದೆಹಲಿ: ಮೈತ್ರಿ ಮಾಡಿಕೊಳ್ಳದೇ ಗುಜರಾತ್, ಹರಿಯಾಣ ಮತ್ತು ಗೋವಾದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಮ್ ಆದ್ಮಿ ಪಕ್ಷ (ಎಎಪಿ) ಫೆ.13 ರಂದು ತನ್ನ...

ಮುಂದೆ ಓದಿ

”ಲೋಕ” ಚುನಾವಣೆ: ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಕರ್ನಾಟಕದ ಉಸ್ತುವಾರಿ

ನವದೆಹಲಿ: ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್‌ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಒಟ್ಟು 23 ಮಂದಿಯನ್ನು...

ಮುಂದೆ ಓದಿ