Sunday, 8th September 2024

ಪಂಜಾಬ್‌ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಚಂಡೀಗಡ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇಂಡಿಯಾ ಜೊತೆ ಯಾವುದೇ ಮೈತ್ರಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಪಂಜಾಬ್​ ಸಿಎಂ ಭಗವಂತ್ ಮಾನ್ ಕೂಡ ಟಿಎಂಸಿ ಅಂತೆ ಎಎಪಿ ಕೂಡ ಪಂಜಾಬ್‌ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸೂಚನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್​ನಲ್ಲಿ ಎಲ್ಲಾ 13 ಸ್ಥಾನಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಮುಖ್ಯ ಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. […]

ಮುಂದೆ ಓದಿ

ಲೋಕಸಭೆ ಚುನಾವಣೆಗೆ ತಾತ್ಕಾಲಿಕ ದಿನಾಂಕ ಪ್ರಕಟ

ನವದೆಹಲಿ: ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ಯೋಜಕರ ಪ್ರಾರಂಭ...

ಮುಂದೆ ಓದಿ

ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್ ಸೌ ಪಾರ್ – ಬಿಜೆಪಿ ಉದ್ಘೋಷ

ನವದೆಹಲಿ: “ಮೂರನೇ ಬಾರಿ ಮೋದಿ ಸರ್ಕಾರ; ಈ ಬಾರಿ ಬಿಜೆಪಿ 400 ಸ್ಥಾನ ದಾಟಲಿದೆ…” ಇದು ಲೋಕಸಭೆ ಚುನಾವಣೆಗೆ ಬಿಜೆಪಿ ಹೊಸ ಘೋಷ ವಾಕ್ಯವಾಗಿದೆ. “ತೀಸ್ರಿ ಬಾರ್ ಮೋದಿ...

ಮುಂದೆ ಓದಿ

error: Content is protected !!